ಭಾರತದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (ಐ ಎಫ್ ಎಫ್ ಐ) 55ನೇ ಆವೃತ್ತಿಯು 2024ರ ನವೆಂಬರ್ 20 ರಿಂದ 28 ರವರೆಗೆ ಸುಂದರ ರಾಜ್ಯವಾದ ಗೋವಾದಲ್ಲಿ ನಡೆಯಲಿದೆ. ಈ ವರ್ಷದ ಉತ್ಸವವು ವೈವಿಧ್ಯಮಯ ನಿರೂಪಣೆಗಳು, ನವೀನ ಧ್ವನಿಗಳು ಮತ್ತು ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸುವ ಸಿನಿಮೀಯ ಸಂಭ್ರಮಾಚರಣೆಯನ್ನು ಖಾತ್ರಿಪಡಿಸುತ್ತದೆ. ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರು ಗೋವಾದಲ್ಲಿ ಕರ್ಟನ್ ರೈಸರ್ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಗೋವಾ 55 ನೇ ಆವೃತ್ತಿಯ …
Read More »ಚಲನಚಿತ್ರಗಳ ವಿಮರ್ಶೆ: ವಿಮರ್ಶೆಯಿಂದ ಸಿನಿಮಾ ಓದುವವರೆಗೆ’ – ಐ.ಎಫ್.ಎಫ್.ಐ. 2024ರಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಚಲನಚಿತ್ರ ಮೆಚ್ಚುಗೆಯ ಕುರಿತು ತರಬೇತಿ ನೀಡಲಾಯಿತು
ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ), ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಫ್.ಟಿ.ಐ.ಐ.) ಸಹಯೋಗದೊಂದಿಗೆ ಮಾಧ್ಯಮ ಪ್ರತಿನಿಧಿಗಳಿಗಾಗಿ ‘ಚಲನಚಿತ್ರಗಳನ್ನು ವಿಮರ್ಶೆ ಮಾಡುವುದು: ಸಿನಿಮಾವನ್ನು ವಿಮರ್ಶಿಸುವುದರಿಂದ ಸಿನಿಮಾ ಓದುವವರೆಗೆ’ ಎನ್ನುವ ಆಕರ್ಷಕ ಚಲನಚಿತ್ರ ಮೆಚ್ಚುಗೆಯ ಕೋರ್ಸ್ ಅನ್ನು ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (ಐ.ಎಫ್.ಎಫ್.ಐ.) ಜೊತೆಯಲ್ಲಿ ಆಯೋಜಿಸಿದೆ. ಇದು ಚಲನಚಿತ್ರಗಳ ಕಲೆ ಮತ್ತು ಕರಕುಶಲತೆಯ ವಿವಿಧ ಅಂಶಗಳನ್ನು ಅನ್ವೇಷಿಸುವ ಮತ್ತು ಚಲನಚಿತ್ರಗಳನ್ನು ಸರಿಯಾಗಿ …
Read More »ಇಟಲಿ-ಭಾರತ ಜಂಟಿ ಕಾರ್ಯತಂತ್ರದ ಕ್ರಿಯಾ ಯೋಜನೆ 2025-2029
18 ನವೆಂಬರ್ 2024 ರಂದು ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಅವರು ಭಾರತ ಇಟಲಿಯ ರಚನಾತ್ಮಕ ಪಾಲುದಾರಿಕೆಯ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸುವ ಬಗ್ಗೆ ನಿರ್ಧರಿಸಿದ್ದಾರೆ. ಕೆಳಗಿನ ಕೇಂದ್ರೀಕೃತ, ಸಮಯ ಬದ್ಧ ಉಪಕ್ರಮಗಳು ಮತ್ತು ಕಾರ್ಯತಂತ್ರದ ಕ್ರಿಯೆಯ ಜಂಟಿ ಯೋಜನೆಯ ಮೂಲಕ ಮತ್ತಷ್ಟು ಆದ್ಯತೆ ನೀಡುವ ನಿಟ್ಟಿನಲ್ಲಿ ಇಟಲಿ ಮತ್ತು ಭಾರತ …
Read More »ಬೆಂಗಳೂರಿನ ಭಾರತೀಯ ಮಾನಕ ಬ್ಯೂರೋ (ಬಿಐಎಸ್) ನಿಂದ ರಾಷ್ಟ್ರೀಯ ಪತ್ರಿಕಾ ದಿನ 2024 ಆಚರಣೆ
ಬೆಂಗಳೂರಿನ ಭಾರತೀಯ ಮಾನಕ ಬ್ಯೂರೋ (ಬಿಐಎಸ್) ಇಂದು ರಾಷ್ಟ್ರೀಯ ಪತ್ರಿಕಾ ದಿನ 2024 ಅನ್ನು ದೂರದರ್ಶನ, ಆಕಾಶವಾಣಿ, ಇಂಡಿಯನ್ ಎಕ್ಸ್‌ಪ್ರೆಸ್ ಪ್ರಾದೇಶಿಕ ಮತ್ತು ಇತರ ಪ್ರಮುಖ ಮಾಧ್ಯಮ ಸಂಸ್ಥೆಗಳೊಂದಿಗೆ ಮಾಧ್ಯಮ ವೃತ್ತಿಪರರನ್ನು ಒಟ್ಟುಗೂಡಿಸುವ ಆಕರ್ಷಕ ಕಾರ್ಯಕ್ರಮ ಏರ್ಪಡಿಸಿತ್ತು. ಸಮಾಜದಲ್ಲಿ ಮಾಧ್ಯಮದ ನಿರ್ಣಾಯಕ ಪಾತ್ರವನ್ನು ಗೌರವಿಸಲು ನಡೆದ ಈ ಕಾರ್ಯಕ್ರಮದಲ್ಲಿ, ಪ್ರೆಸ್ ಕ್ಲಬ್ ಸದಸ್ಯರು, ಪತ್ರಕರ್ತರು ಮತ್ತು ವರದಿಗಾರರು ಸೇರಿದಂತೆ 13 ಪ್ರಮುಖರು ಪಾಲ್ಗೊಂಡಿದ್ದರು. ಗುಣಮಟ್ಟದ ಮಾನದಂಡಗಳು ಮತ್ತು ಗ್ರಾಹಕರ ರಕ್ಷಣೆ, …
Read More »ಯೋಗ ಮತ್ತು ನ್ಯಾಚುರೋಪಥಿ ಕುರಿತಾದ ಕೇಂದ್ರೀಯ ಸಂಶೋಧನಾ ಮಂಡಳಿಯಿಂದ ನಾಗಮಂಗಲದಲ್ಲಿ 7ನೇ ನ್ಯಾಚುರೋಪಥಿ ದಿನಾಚರಣೆ
ಕೇಂದ್ರ ಆಯುಷ್ ಸಚಿವಾಲಯದ ಯೋಗ ಮತ್ತು ನ್ಯಾಚುರೋಪಥಿ ಕುರಿತಾದ ಕೇಂದ್ರ ಸಂಶೋಧನಾ ಮಂಡಳಿ ವತಿಯಿಂದ ನಾಗಮಂಗಲದ ಕೇಂದ್ರ ಯೋಗ ಮತ್ತು ನ್ಯಾಚುರೋಪಥಿ ಸಂಶೋಧನಾ ಕೇಂದ್ರದಲ್ಲಿ 7ನೇ ನ್ಯಾಚುರೋಪಥಿ ದಿನ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಆಂಧ್ರ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ಮಣಿಪುರ ಮೊದಲಾದ ರಾಜ್ಯಗಳಿಂದ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯಲ್ಲಿ ತೊಡಗಿರುವ 800ಕ್ಕೂ ಅಧಿಕ ವೈದ್ಯರು ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಮತ್ತು ವಿದ್ವಾಂಸರು …
Read More »12ನೇ ಭಾರತ ಒಳಗೊಳ್ಳುವಿಕೆ ಶೃಂಗಸಭೆ 2024: ಒಳಗೊಂಡ ಭಾರತಕ್ಕಾಗಿ ಬದಲಾವಣೆಯ ವೇಗವರ್ಧಕ
ದೇಶಾದ್ಯಂತದ ಚಿಂತಕ ನಾಯಕರು, ಬದಲಾವಣೆಯ ಕಾರಣಕರ್ತರು ಮತ್ತು ಒಳಗೊಳ್ಳುವಿಕೆಯ ಪ್ರತಿಪಾದಕರನ್ನು ಒಂದುಗೂಡಿಸಿದ ಬಹು ನಿರೀಕ್ಷಿತ 12ನೇ ಭಾರತೀಯ ಒಳಗೊಳ್ಳುವಿಕೆ ಶೃಂಗಸಭೆ (ಐಐಎಸ್) 2024ರ ನವೆಂಬರ್ 16 ಮತ್ತು 17 ರಂದು ರೋಮಾಂಚಕ ನಗರವಾದ ಬೆಂಗಳೂರಿನಲ್ಲಿ ನಡೆಯಿತು. ಒಳಗೊಳ್ಳುವಿಕೆ ಮತ್ತು ವೈವಿಧ್ಯತೆಯ ಲೋಕದಲ್ಲಿ ಸಾಮರ್ಥ್ಯಗಳನ್ನು ಸಂಭ್ರಮಿಸಲು, ಸಂವಾದಗಳನ್ನು ಪೋಷಿಸಲು ಮತ್ತು ಇನ್ನಷ್ಟು ಒಳಗೊಂಡ ಭಾರತಕ್ಕಾಗಿ ಕ್ರಿಯಾಶೀಲ ಪರಿಹಾರಗಳಿಗೆ ವೇಗ ನೀಡಲು ಈ ಮಹತ್ವಾಕಾಂಕ್ಷಿ ಶೃಂಗಸಭೆ ವೇದಿಕೆಯಾಗಿದೆ. ಮಿಥ್ಯಗಳನ್ನು ತೊಡೆದು ಹಾಕುವುದು, ವೈವಿಧ್ಯತೆಯನ್ನು ಆಲಿಂಗಿಸುವುದು …
Read More »ನಕಲಿ ಸುದ್ದಿಗಳ ವಿರುದ್ಧ ಹೋರಾಡಲು ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಡಿಜಿಟಲ್ ಮಾಧ್ಯಮಕ್ಕೆ ಹೊಣೆಗಾರಿಕೆ ಇರಬೇಕು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಕರೆ ನೀಡಿದ್ದಾರೆ
2024ರ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಅಂಗವಾಗಿ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾವು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ನವದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಆಯೋಜಿಸಿತು. ಈ ಕಾರ್ಯಕ್ರಮದಲ್ಲಿ, ಕೇಂದ್ರ ವಾರ್ತಾ ಮತ್ತು ಪ್ರಸಾರ, ರೈಲ್ವೆ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್, ಕೇಂದ್ರ ವಾರ್ತಾ ಮತ್ತು ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಡಾ. ಎಲ್. ಮುರುಗನ್, ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷೆ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಹಿಂದೂಸ್ತಾನ್ ಟೈಮ್ಸ್ ಅನ್ನು 100 ವರ್ಷಗಳ ಹಿಂದೆ ಮಹಾತ್ಮ ಗಾಂಧಿಯವರು ಉದ್ಘಾಟಿಸಿದರು ಎಂದು ಹೇಳಿದರು. ಹಿಂದೂಸ್ತಾನ್ ಟೈಮ್ಸ್ ನ 100 ವರ್ಷಗಳ ಐತಿಹಾಸಿಕ ಪ್ರಯಾಣಕ್ಕಾಗಿ ಮತ್ತು ಅದರ ಉದ್ಘಾಟನೆಯಿಂದ ಅದರೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದರು. …
Read More »ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾ ದೇಶಗಳಿಗೆ ಐದು ದಿನಗಳ ಭೇಟಿಗೆ ತೆರಳುವ ಮುನ್ನಾ ಹೇಳಿಕೆ ನೀಡಿದ ಪ್ರಧಾನಮಂತ್ರಿ
ನಾನು ನೈಜೀರಿಯಾ, ಬ್ರೆಜಿಲ್ ಮತ್ತು ಗಯಾನಾ ದೇಶಗಳಿಗೆ ಐದು ದಿನಗಳ ಭೇಟಿಯನ್ನು ಕೈಗೊಳ್ಳುತ್ತಿದ್ದೇನೆ. ಪಶ್ಚಿಮ ಆಫ್ರಿಕಾದಲ್ಲಿರುವ ನಮ್ಮ ದೇಶದ ನಿಕಟ ಪಾಲುದಾರರಾಗಿರುವ ನೈಜೀರಿಯಾಕ್ಕೆ, ಘನತೆವೆತ್ತ ಅಧ್ಯಕ್ಷ ಶ್ರೀ ಬೋಲಾ ಅಹ್ಮದ್ ಟಿನುಬು ಅವರ ಆಹ್ವಾನದ ಮೇರೆಗೆ ಭೇಟಿ ನೀಡುತ್ತಿದ್ದೇನೆ. ಇದು ಆ ದೇಶಕ್ಕೆ ನನ್ನ ಮೊದಲ ಭೇಟಿಯಾಗಿದೆ. ನನ್ನ ಭೇಟಿಯು ಪ್ರಜಾಪ್ರಭುತ್ವ ಮತ್ತು ಬಹುತ್ವದಲ್ಲಿ ಹಂಚಿಕೊಂಡ ನಂಬಿಕೆಯನ್ನು ಆಧರಿಸಿದ ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನೂ ಸಧೃಡಗೊಳಿಸಲು ಮತ್ತು ಇನ್ನೂ ಉತ್ತಮವಾಗಿ …
Read More »ಸುದರ್ಶನ್ ಪಟ್ನಾಯಕ್ ಅವರ, 200 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನದ ಮೈಲಿಗಲ್ಲನ್ನು ಗೌರವಿಸುವ ಮರಳು ಕಲಾಕೃತಿಯನ್ನು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರು ಹಂಚಿಕೊಂಡಿದ್ದಾರೆ
ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿಯವರು ಒಡಿಶಾದ ಪುರಿ ಬೀಚ್ ನಲ್ಲಿ ಖ್ಯಾತ ಮರಳು ಕಲಾವಿದರಾದ ಶ್ರೀ ಸುದರ್ಶನ್ ಪಟ್ನಾಯಕ್ ಅವರ ಕಲಾಕೃತಿಯನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಜೋಶಿಯವರು Xನಲ್ಲಿ ಪೋಸ್ಟ್ ಮಾಡಿ, “ನವೀಕರಿಸಬಹುದಾದ ಇಂಧನವನ್ನು ತಯಾರಿಸುವಲ್ಲಿ 200 ಗಿಗಾವ್ಯಾಟ್ ಮೈಲಿಗಲ್ಲನ್ನು ಮೀರಿದ ಭಾರತದ ಗಮನಾರ್ಹ ಸಾಧನೆಯನ್ನು ಗೌರವಿಸುತ್ತೇನೆ, @sudarsansand #RenewablesPeChintan #REChintanShivir” ಎಂದು ಟ್ವೀಟ್ ಮಾಡಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ‘ಪಂಚಾಮೃತ’ ಗುರಿಗೆ …
Read More »