Tuesday, September 08 2026 | 09:58:45 PM
Breaking News

ಎನ್ ಇ ಪಿ 2020 ಚಿಕ್ಕ ಮಕ್ಕಳಿಗೆ ಅವರ ಮಾತೃಭಾಷೆಯಲ್ಲಿ ಕಲಿಸುವ ದೂರದೃಷ್ಟಿಯ ನವೀನ ಉಪಕ್ರಮಗಳು ಮತ್ತು ಸಂಪನ್ಮೂಲಗಳನ್ನು ಬೆಂಬಲಿಸುತ್ತದೆ: ಪ್ರಧಾನಮಂತ್ರಿ

Connect us on:

ಪ್ರಧಾನಮಂತ್ರಿ ಅವರು ಎನ್ ಇ ಪಿ 2020 ಚಿಕ್ಕ ಮಕ್ಕಳಿಗೆ ಅವರ ಮಾತೃಭಾಷೆಯಲ್ಲಿ ಕಲಿಸುವ ದೂರದೃಷ್ಟಿಯ ನವೀನ ಉಪಕ್ರಮಗಳು ಮತ್ತು ಸಂಪನ್ಮೂಲಗಳನ್ನು ಬೆಂಬಲಿಸುತ್ತದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಕೇಂದ್ರ ಸಚಿವ ಶ್ರೀ ಧಮೇಂದ್ರ ಪ್ರಧಾನ್‌ ಅವರ ಪೋಸ್ಟ್‌ ಗೆ ಪ್ರತಿಕ್ರಿಯಿಸಿದ್ದಾರೆ.

“ಕೇಂದ್ರ ಶಿಕ್ಷಣ ಸಚಿವರಾದ ಶ್ರೀ @dpradhanbjp ಅವರು ಆಳವಾದ ಕಲಿಕೆ, ಸೃಜನಶೀಲತೆಯನ್ನು ಬೆಳೆಸಲು ಮತ್ತು ಸಾಂಸ್ಕೃತಿಕ ಬೇರುಗಳನ್ನು ಸಂರಕ್ಷಿಸಲು ಚಿಕ್ಕ ಮಕ್ಕಳಿಗೆ ಅವರ ಮಾತೃಭಾಷೆಯಲ್ಲಿ ಕಲಿಸುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದ್ದಾರೆ. ನವೀನ ಉಪಕ್ರಮಗಳು ಮತ್ತು ಸಂಪನ್ಮೂಲಗಳೊಂದಿಗೆ ಎನ್ ಇ ಪಿ 2020 ಈ ದೂರದೃಷ್ಟಿಯನ್ನು ಹೇಗೆ ಬೆಂಬಲಿಸುತ್ತದೆ ಎಂಬುದನ್ನು ಅವರು ಉಲ್ಲೇಖಿಸಿದ್ದಾರೆ – ಓದಿ!’’

 

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

ऑडियो बुक : भारत 1885 से 1950 (इतिहास पर एक दृष्टि)

 

 

About Matribhumi Samachar

Check Also

NCPCR ರಕ್ಷಣಾ ಅಭಿಯಾನದಡಿಯಲ್ಲಿ ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟ ಮಕ್ಕಳು ಮತ್ತು ಅಧಿಕಾರಿಗಳ ಪರಿಶೀಲನೆ

ಬಾಲ ಕಾರ್ಮಿಕ ಪದ್ಧತಿ ವಿರುದ್ಧ NCPCR ಸಮರ: ದೇಶದಾದ್ಯಂತ 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ, 575ಕ್ಕೂ ಅಧಿಕ FIR ದಾಖಲು!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಬರುವ ಶಾಸನಬದ್ಧ ಸಂಸ್ಥೆಯಾದ ಮಕ್ಕಳ ಹಕ್ಕುಗಳ ರಕ್ಷಣಾ ರಾಷ್ಟ್ರೀಯ ಆಯೋಗ (NCPCR), …