Tuesday, September 08 2026 | 10:02:49 PM
Breaking News

ಗೀತಾ ಜಯಂತಿಗೆ ಶುಭ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೀತಾ ಜಯಂತಿ ಅಂಗವಾಗಿ ಇಂದು ದೇಶದ ಜನತೆಗೆ ಶುಭ ಕೋರಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ಪವಿತ್ರ ಗ್ರಂಥದ ಮಹತ್ವವನ್ನು ಸಾರುವಂತಹ ಕಿರಿದಾದ ವಿಡಿಯೋ ಕ್ಲಿಪ್‌ ಅನ್ನು ಹಂಚಿಕೊಂಢಿದ್ದಾರೆ.

ಪ್ರಧಾನಮಂತ್ರಿ ಅವರು ಸಾಮಾಜಿಕ ಜಾಲತಾಣ  X ನಲ್ಲಿ ಹೀಗೆ ಹೇಳಿದ್ದಾರೆ.

“”ಎಲ್ಲಾ ದೇಶವಾಸಿಗಳಿಗೆ ಗೀತಾ ಜಯಂತಿಯ ಶುಭಾಶಯಗಳು. ಭಾರತೀಯ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ಸಂಪ್ರದಾಯವನ್ನು ಮಾರ್ಗದರ್ಶಿಸುವ ದೈವಿಕ ಪಠ್ಯದ ಮೂಲ ದಿನವಾಗಿ ಆಚರಿಸಲಾಗುವ ಈ ಪವಿತ್ರ ಹಬ್ಬವು ಎಲ್ಲರಿಗೂ ಕರ್ಮಯೋಗದ ಹಾದಿಯನ್ನು ತೋರಿಸಲಿ. ಜೈ ಶ್ರೀ ಕೃಷ್ಣ!”

 

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

ऑडियो बुक : भारत 1885 से 1950 (इतिहास पर एक दृष्टि)

 

 

About Matribhumi Samachar

Check Also

NCPCR ರಕ್ಷಣಾ ಅಭಿಯಾನದಡಿಯಲ್ಲಿ ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟ ಮಕ್ಕಳು ಮತ್ತು ಅಧಿಕಾರಿಗಳ ಪರಿಶೀಲನೆ

ಬಾಲ ಕಾರ್ಮಿಕ ಪದ್ಧತಿ ವಿರುದ್ಧ NCPCR ಸಮರ: ದೇಶದಾದ್ಯಂತ 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ, 575ಕ್ಕೂ ಅಧಿಕ FIR ದಾಖಲು!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಬರುವ ಶಾಸನಬದ್ಧ ಸಂಸ್ಥೆಯಾದ ಮಕ್ಕಳ ಹಕ್ಕುಗಳ ರಕ್ಷಣಾ ರಾಷ್ಟ್ರೀಯ ಆಯೋಗ (NCPCR), …