Monday, December 08 2025 | 07:36:43 PM
Breaking News

2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನಮನ

Connect us on:

2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಗೌರವ ನಮನ ಸಲ್ಲಿಸಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು:

“2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ನಮನಗಳು. ಅವರ ತ್ಯಾಗ ನಮ್ಮ ದೇಶದ ನಾಗರಿಕರಿಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ. ಅವರ ಧೈರ್ಯ ಮತ್ತು ಸಮರ್ಪಣೆಗಾಗಿ ನಾವು ಶಾಶ್ವತವಾಗಿ ಕೃತಜ್ಞರಾಗಿರುತ್ತೇವೆ.” ಎಂದು ತಿಳಿಸಿದ್ದಾರೆ.

About Matribhumi Samachar

Check Also

ಉಮೀದ್ ಕೇಂದ್ರೀಯ ಪೋರ್ಟಲ್ ಗಡುವು ಪೂರ್ಣಗೊಂಡಿದೆ

ಭಾರತದಲ್ಲಿ ವಕ್ಫ್ ಆಸ್ತಿಗಳ ನಿರ್ವಹಣೆಗಾಗಿ ಉಮೀದ್ ಕೇಂದ್ರೀಯ ಜಾಲತಾಣವನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರಣ್ ರಿಜಿಜು ಅವರು …