Sunday, July 26 2026 | 05:27:25 PM
Breaking News

2025ನೇ ಹೊಸ ವರ್ಷಕ್ಕೆ ಪ್ರತಿಯೊಬ್ಬರಿಗೂ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಎಲ್ಲಾ ನಾಗರಿಕರಿಗೂ 2025ನೇ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.

ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು,

“2025ನೇ ಹೊಸ ವರ್ಷದ ಶುಭಾಶಯಗಳು!

ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಅನಂತ ಸಂತೋಷವನ್ನು ತರಲಿ. ಪ್ರತಿಯೊಬ್ಬರಿಗೂ ಅದ್ಭುತವಾದ ಆರೋಗ್ಯ ಮತ್ತು ಸಮೃದ್ಧಿಯ ಆಶೀರ್ವಾದ ಸಿಗಲಿ.” ಎಂದು ಆಶಯ ವ್ಯಕ್ತಪಡಿಸಿದ್ದಾರೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಮಾಹಿತಿ ಹಕ್ಕು ಕಾಯ್ದೆ 2005: ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ RTI ಅರ್ಜಿ ಸಲ್ಲಿಸುವ ಸಂಪೂರ್ಣ ವಿಧಾನ

ಸರ್ಕಾರಿ ಇಲಾಖೆಗಳ ಕಾರ್ಯವೈಖರಿ, ಸಾರ್ವಜನಿಕ ಹಣದ ಬಳಕೆ, ಯೋಜನೆಗಳ ಅನುಷ್ಠಾನ ಹಾಗೂ ಆಡಳಿತಾತ್ಮಕ ನಿರ್ಧಾರಗಳ ಕುರಿತು ಮಾಹಿತಿ ಪಡೆಯುವುದು ಪ್ರತಿಯೊಬ್ಬ …