Wednesday, December 31 2025 | 04:41:48 AM
Breaking News

ಕೇಂದ್ರ ಸಚಿವರಾದ ಶ್ರೀ ವಿ ಸೋಮಣ್ಣ ಅವರಿಂದ ಅಡಿಪ್ (ADIP) ಯೋಜನೆಯಡಿ ದಿವ್ಯಾಂಗ ಫಲಾನುಭವಿಗಳಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣೆ

Connect us on:

ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಇಂದು ತುಮಕೂರು ಜಿಲ್ಲೆ, ಗುಬ್ಬಿ ತಾಲೂಕು,  ಕಸಬಾ, ಚೇಳೂರು ಮತ್ತು ಹಾಗಲವಾಡಿ ಹೋಬಳಿಗಳ ಪ್ರವಾಸ ಕೈಗೊಂಡಿದ್ದರು.

ಕಸಬಾ ಹೋಬಳಿ ವ್ಯಾಪ್ತಿಯ 6 ಪಂಚಾಯಿತಿ, ಚೇಳೂರು ಮತ್ತು ಹಾಗಲವಾಡಿ ಹೋಬಳಿ ವ್ಯಾಪ್ತಿಯ 9 ಪಂಚಾಯಿತಿಯ ದಿವ್ಯಾಂಗ ಫಲಾನುಭವಿಗಳಿಗೆ ಭಾರತ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ADIP ಯೋಜನೆಯಡಿಯಲ್ಲಿ ದಿವ್ಯಾಂಗ ಫಲಾನುಭವಿಗಳಿಗೆ ಸಹಾಯಕ ಸಲಕರಣೆ ವಿತರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಆಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಇಲಾಖಾ ಅಧಿಕಾರಿಗಳಿಗೆ ಪರಿಹಾರ ಕ್ರಮಕೈಗೊಳ್ಳಲು ಆದೇಶಿಸಿದರು. ಬೆಳಗ್ಗೆ 10.00 ರಿಂದ ಕಸಬಾ ಪಂಚಾಯಿತಿ ಆವರಣದಲ್ಲಿ ಆಗಮಿಸಿದ ನೂರಾರು ಸಾರ್ವಜನಿಕರ ಆಹವಾಲುಗಳನ್ನು ಇಲಾಖೆ ಅಧಿಕಾರಿಗಳೊಂದಿಗೆ ಸ್ವೀಕರಿಸಿ ಸಮಸ್ಯೆ ಪರಿಹಾರ ಕಂಡುಕೊಳ್ಳಲು ಕ್ರಮ ಜರುಗಿಸಿದ್ದಾರೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

“‘ವಿಕಸಿತ ಭಾರತ: ಜಿ ರಾಮ್ ಜಿ’ ಯೋಜನೆಯು ನರೇಗಾ (MGNREGA) ಯೋಜನೆಗಿಂತ ಒಂದು ಹೆಜ್ಜೆ ಮುಂದಿನ ಆಲೋಚನೆಯಾಗಿದೆ.” — ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ‘ವಿಕಸಿತ ಭಾರತ: ಜಿ ರಾಮ್ ಜಿ’ (Viksit Bharat: G Ram G) …