ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ ಮತ್ತು ಗೋಬಿಂದ್ ಸಿಂಗ್ ಅವರ ಚಿಂತನೆಗಳು ಪ್ರಗತಿಪರ, ಸಮೃದ್ಧ ಮತ್ತು ಕರುಣಾಮಯ ಸಮಾಜವನ್ನು ನಿರ್ಮಿಸಲು ಪ್ರೇರಣೆ ನೀಡುತ್ತವೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ:
“ಶ್ರೀ ಗುರು ಗೋಬಿಂದ್ ಸಿಂಗ್ ಅವರ ಪ್ರಕಾಶ್ ಉತ್ಸವದಂದು ಅವರಿಗೆ ಶಿರಬಾಗಿ ನಮಿಸುತ್ತೇನೆ. ಪ್ರಗತಿಪರ, ಸಮೃದ್ಧ ಮತ್ತು ಸಹಾನುಭೂತಿಯ ಸಮಾಜ ನಿರ್ಮಾಣಕ್ಕೆ ಅವರ ಚಿಂತನೆಗಳು ನಮಗೆ ಪ್ರೇರಣೆ ನೀಡುತ್ತವೆ.”
भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं
ऑडियो बुक : भारत 1885 से 1950 (इतिहास पर एक दृष्टि)
Matribhumi Samachar Kannad

