ಪರೀಕ್ಷಾ ಪೇ ಚರ್ಚಾ-2025ನ್ನು ವೀಕ್ಷಿಸುವಂತೆ ಎಲ್ಲಾ ಪರೀಕ್ಷಾ ಯೋಧರು, ಅವರ ಪೋಷಕರು ಮತ್ತು ಶಿಕ್ಷಕರನ್ನು ಒತ್ತಾಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಎಕ್ಸ್ ನ ಪೋಸ್ಟ್ ನಲ್ಲಿ:
“‘ಪರೀಕ್ಷಾ ಪೇ ಚರ್ಚಾ’ ಮತ್ತೊಮ್ಮೆ ತಾಜಾ ಮತ್ತು ಜೀವಂತ ಸ್ವರೂಪದಲ್ಲಿ ಬಂದಿದೆ!
ಒತ್ತಡ-ಮುಕ್ತ ಪರೀಕ್ಷೆಗಳ ವಿವಿಧ ಅಂಶಗಳನ್ನು ಒಳಗೊಂಡ 8 ಅತ್ಯಂತ ಆಸಕ್ತಿದಾಯಕ ಸಂಚಿಕೆಗಳನ್ನು ಒಳಗೊಂಡಿರುವ #PPC2025 ವೀಕ್ಷಿಸಲು ಎಲ್ಲಾ #ExamWarriors, ಅವರ ಪೋಷಕರು ಮತ್ತು ಶಿಕ್ಷಕರನ್ನು ಒತ್ತಾಯಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
Matribhumi Samachar Kannad

