Thursday, September 17 2026 | 05:25:18 PM
Breaking News

‘ಪರೀಕ್ಷಾ ಪೇ ಚರ್ಚಾ’ ಮತ್ತೊಮ್ಮೆ ಹೊಸ ಜೀವಂತ ಸ್ವರೂಪದಲ್ಲಿ ಬಂದಿದೆ: ಪ್ರಧಾನಮಂತ್ರಿ

Connect us on:

ಪರೀಕ್ಷಾ ಪೇ ಚರ್ಚಾ-2025ನ್ನು ವೀಕ್ಷಿಸುವಂತೆ ಎಲ್ಲಾ ಪರೀಕ್ಷಾ ಯೋಧರು, ಅವರ ಪೋಷಕರು ಮತ್ತು ಶಿಕ್ಷಕರನ್ನು ಒತ್ತಾಯಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಎಕ್ಸ್ ನ ಪೋಸ್ಟ್ ನಲ್ಲಿ:

“‘ಪರೀಕ್ಷಾ ಪೇ ಚರ್ಚಾ’ ಮತ್ತೊಮ್ಮೆ ತಾಜಾ ಮತ್ತು ಜೀವಂತ ಸ್ವರೂಪದಲ್ಲಿ ಬಂದಿದೆ!

ಒತ್ತಡ-ಮುಕ್ತ ಪರೀಕ್ಷೆಗಳ ವಿವಿಧ ಅಂಶಗಳನ್ನು ಒಳಗೊಂಡ 8 ಅತ್ಯಂತ ಆಸಕ್ತಿದಾಯಕ ಸಂಚಿಕೆಗಳನ್ನು ಒಳಗೊಂಡಿರುವ #PPC2025 ವೀಕ್ಷಿಸಲು ಎಲ್ಲಾ #ExamWarriors, ಅವರ ಪೋಷಕರು ಮತ್ತು ಶಿಕ್ಷಕರನ್ನು ಒತ್ತಾಯಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

About Matribhumi Samachar

Check Also

ನೀಟ್ ಪಿಜಿ 2026 ಪರೀಕ್ಷಾ ಕೇಂದ್ರದ ಹೊರಗೆ ಸಾಲಿನಲ್ಲಿ ನಿಂತಿರುವ ವೈದ್ಯಕೀಯ ವಿದ್ಯಾರ್ಥಿಗಳು.

ದೇಶಾದ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡ ನೀಟ್ ಪಿಜಿ-2026 ಪರೀಕ್ಷೆ: ಜೈಪುರ ಕೇಂದ್ರದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 5 ರಂದು ಮರುಪರೀಕ್ಷೆ!

ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀಕ್ಷಾ ಮಂಡಳಿಯು (NBEMS) ದೇಶಾದ್ಯಂತ ಕಟ್ಟುನಿಟ್ಟಿನ ಭದ್ರತೆ, ಆಧುನಿಕ ತಂತ್ರಜ್ಞಾನ ಹಾಗೂ ಪಾರದರ್ಶಕ ವ್ಯವಸ್ಥೆಯೊಂದಿಗೆ ನೀಟ್ …