Saturday, March 28 2026 | 08:46:10 PM
Breaking News

ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ಪ್ರಧಾನ ಮಂತ್ರಿಗಳ ಕಾರ್ಯಾಲಯ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದೆ;

“ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ದುಃಖವಾಗಿದೆ. ತಮ್ಮ ಹತ್ತಿರದ ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಆಲೋಚನೆಗಳಿವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಆಂಧ್ರಪ್ರದೇಶ ಸರ್ಕಾರ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ: ಪ್ರಧಾನಮಂತ್ರಿ @narendramodi’’ ಎಂದಿದ್ದಾರೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಬಿಹಾರ ದಿವಸ 2026: ಬಿಹಾರದ ಸಾಂಸ್ಕೃತಿಕ ಪರಂಪರೆಗೆ ಅಮಿತ್ ಶಾ ಮೆಚ್ಚುಗೆ; ಸಾಮಾಜಿಕ ನ್ಯಾಯದ ಹಾದಿ ತೋರಿದ ರಾಜ್ಯ ಎಂದ ಗೃಹ ಸಚಿವ

ಬಿಹಾರ ದಿವಸದ (Bihar Diwas 2026) ಸಂಭ್ರಮದಲ್ಲಿರುವ ರಾಜ್ಯದ ಜನತೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ …