Monday, October 26 2026 | 10:25:23 AM
Breaking News

ನಾಳೆ ಪ್ರಯಾಗ್ರಾಜ್ ಗೆ ಭೇಟಿ ನೀಡಲಿರುವ ಭಾರತದ ರಾಷ್ಟ್ರಪತಿ

Connect us on:

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ (ಫೆಬ್ರವರಿ 10, 2025) ಪ್ರಯಾಗ್ರಾಜ್ (ಉತ್ತರ ಪ್ರದೇಶ) ಗೆ ಭೇಟಿ ನೀಡಲಿದ್ದಾರೆ.

ಪ್ರಯಾಗ್‌ರಾಜ್‌ ಗೆ ತನ್ನ ಒಂದು ದಿನವಿಡೀ ಭೇಟಿಯ ಸಂದರ್ಭದಲ್ಲಿ, ಭಾರತದ ರಾಷ್ಟ್ರಪತಿಯವರು ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ , ಸಂಗಮದಲ್ಲಿ ಪೂಜೆಯನ್ನು ಕೂಡ ಮಾಡಲಿದ್ದಾರೆ. ಅಕ್ಷಯವತ್ ಮತ್ತು ಹನುಮಾನ್ ಮಂದಿರಗಳಲ್ಲಿ ಪೂಜೆ ಮತ್ತು ದರ್ಶನವನ್ನು ಮಾಡಲಿದ್ದಾರೆ, ಮತ್ತು ಡಿಜಿಟಲ್ ಕುಂಭ ಅನುಭವ ಕೇಂದ್ರಕ್ಕೂ ಭೇಟಿ ನೀಡಲಿದ್ದಾರೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಭಾರತೀಯ ರೈಲ್ವೆಯಿಂದ ಮತ್ತೊಂದು ಮೈಲಿಗಲ್ಲು: ದಕ್ಷಿಣ ಮಧ್ಯ ರೈಲ್ವೆಯಲ್ಲಿ ಯಶಸ್ವಿಯಾಗಿ ಕಾರ್ಯಾರಂಭ ಮಾಡಿತು ‘ಕವಚ್ 4.0’!

ಭಾರತೀಯ ರೈಲ್ವೆಯು ಪ್ರಯಾಣಿಕರ ಸುರಕ್ಷತೆಯ ಕ್ಷೇತ್ರದಲ್ಲಿ ಹೊಸ ಚಾರಿತ್ರಿಕ ಮೈಲಿಗಲ್ಲನ್ನು ಸ್ಥಾಪಿಸಿದೆ. ದಕ್ಷಿಣ ಮಧ್ಯ ರೈಲ್ವೆ (SCR) ವ್ಯಾಪ್ತಿಯಲ್ಲಿ ಅತ್ಯಾಧುನಿಕ …