ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2025ರ ಫೆಬ್ರವರಿ 14 ಮತ್ತು 15 ರಂದು ಕರ್ನಾಟಕ ಮತ್ತು ಜಾರ್ಖಂಡ್‌ಗೆ ಭೇಟಿ ನೀಡಲಿದ್ದಾರೆ.
ಫೆಬ್ರವರಿ 14 ರಂದು ರಾಷ್ಡ್ರಪತಿಗಳು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ನಲ್ಲಿ ಆಯೋಜನೆಯಾಗಿರುವ 10ನೇ ಅಂತಾರಾಷ್ಟ್ರೀಯ ಮಹಿಳಾ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಫೆಬ್ರವರಿ 15 ರಂದು ರಾಷ್ಟ್ರಪತಿಗಳು ರಾಂಚಿಯಲ್ಲಿ ಬಿಐಟಿ ಮೆಸ್ರಾದ ಪ್ಲಾಟಿನಂ ಜುಬಿಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ.
भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं
ऑडियो बुक : भारत 1885 से 1950 (इतिहास पर एक दृष्टि)
Matribhumi Samachar Kannad

