ರಾಷ್ಟ್ರಪತಿ ಭವನದಲ್ಲಿ ಇಂದು (ಜನವರಿ 17, 2025) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2024ರ ಕ್ರೀಡಾ ಮತ್ತು ಸಾಹಸ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿಗಳಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ-2024 ಸೇರಿವೆ. ದ್ರೋಣಾಚಾರ್ಯ ಪ್ರಶಸ್ತಿ-2024; ಅರ್ಜುನ ಪ್ರಶಸ್ತಿ-2024; ತೇನ್ ಜಿಂಗ್ ನಾರ್ಗೆ ರಾಷ್ಟ್ರೀಯ ಸಾಹಸ ಪ್ರಶಸ್ತಿಗಳು-2023; ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರ-2024; ಮತ್ತು ಮೌಲಾನಾ ಅಬುಲ್ ಕಲಾಂ ಆಜಾದ್ ಟ್ರೋಫಿ -2024 ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.




भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं
ऑडियो बुक : भारत 1885 से 1950 (इतिहास पर एक दृष्टि)
Matribhumi Samachar Kannad

