Tuesday, October 27 2026 | 08:03:57 AM
Breaking News

ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವ ಹಾನಿಗೆ ಪ್ರಧಾನಮಂತ್ರಿ ಸಂತಾಪ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿಯವರ ಕಛೇರಿಯ ಹ್ಯಾಂಡಲ್ Xನಲ್ಲಿ ಪೋಸ್ಟ್ ಮಾಡಿ:

“ಮಹಾರಾಷ್ಟ್ರದ ಜೆಜುರಿ-ಮೋರ್ಗಾನ್ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆದ ಜೀವಹಾನಿಯಾದ ಬಗ್ಗೆ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತೆನೆ. ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಲಾಗಿದೆ: ಪ್ರಧಾನಮಂತ್ರಿ @narendramodi” ಎಂದು ಹೇಳಿದೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಭಾರತೀಯ ರೈಲ್ವೆಯಿಂದ ಮತ್ತೊಂದು ಮೈಲಿಗಲ್ಲು: ದಕ್ಷಿಣ ಮಧ್ಯ ರೈಲ್ವೆಯಲ್ಲಿ ಯಶಸ್ವಿಯಾಗಿ ಕಾರ್ಯಾರಂಭ ಮಾಡಿತು ‘ಕವಚ್ 4.0’!

ಭಾರತೀಯ ರೈಲ್ವೆಯು ಪ್ರಯಾಣಿಕರ ಸುರಕ್ಷತೆಯ ಕ್ಷೇತ್ರದಲ್ಲಿ ಹೊಸ ಚಾರಿತ್ರಿಕ ಮೈಲಿಗಲ್ಲನ್ನು ಸ್ಥಾಪಿಸಿದೆ. ದಕ್ಷಿಣ ಮಧ್ಯ ರೈಲ್ವೆ (SCR) ವ್ಯಾಪ್ತಿಯಲ್ಲಿ ಅತ್ಯಾಧುನಿಕ …