Friday, February 06 2026 | 09:02:29 PM
Breaking News

ಲಂಡನ್‌ನಲ್ಲಿ ನಡೆದ ವಿಶ್ವ ತಂಡ ಬ್ಲಿಟ್ಜ್ ಚಾಂಪಿಯನ್ಶಿಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದಕ್ಕಾಗಿ ದಿವ್ಯಾ ದೇಶಮುಖ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

Connect us on:

ಲಂಡನ್‌ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನ ಎರಡನೇ ಸುತ್ತಿನಲ್ಲಿ, ವಿಶ್ವದ ನಂ. 1 ಹೌ ಯಿಫಾನ್ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಚೆಸ್ ಪ್ರತಿಭೆ ದಿವ್ಯಾ ದೇಶಮುಖ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಭಿನಂದಿಸಿದ್ದಾರೆ.

X ನ ಪೋಸ್ಟ್‌ ನಲ್ಲಿ ಶ್ರೀ ಮೋದಿಯವರು:

“ಲಂಡನ್‌ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನ ಎರಡನೇ ಸುತ್ತಿನಲ್ಲಿ ವಿಶ್ವದ ನಂ. 1 ಹೌ ಯಿಫಾನ್ ಅವರನ್ನು ಸೋಲಿಸಿದ ದಿವ್ಯಾ ದೇಶಮುಖ್ ಅವರಿಗೆ ಅಭಿನಂದನೆಗಳು. ಅವರ ಗೆಲುವು ಅವರ ಧೈರ್ಯ ಮತ್ತು ದೃಢಸಂಕಲ್ಪವನ್ನು ಎತ್ತಿ ತೋರಿಸುತ್ತದೆ. ಇದು ಮುಂಬರುವ ಅನೇಕ ಚೆಸ್ ಆಟಗಾರರಿಗೆ ಸ್ಫೂರ್ತಿಯಾಗಲಿದೆ. ಅವರ ಭವಿಷ್ಯದ ಎಲ್ಲಾ ಪ್ರಯತ್ನಗಳಿಗೆ ಶುಭದೊರೆಯಲಿ.

@DivyaDeshmukh05”

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಏಷ್ಯನ್ ಆರ್ಚರಿ ಚಾಂಪಿಯನ್‌ಶಿಪ್ 2025ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕಾ ತಂಡವನ್ನು ಅಭಿನಂದಿಸಿದ ಪ್ರಧಾನಮಂತ್ರಿ

2025ರ ಏಷ್ಯನ್ ಬಿಲ್ಲುಗಾರಿಕಾ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕೆ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ …