Tuesday, October 27 2026 | 05:24:34 AM
Breaking News

ಲಂಡನ್‌ನಲ್ಲಿ ನಡೆದ ವಿಶ್ವ ತಂಡ ಬ್ಲಿಟ್ಜ್ ಚಾಂಪಿಯನ್ಶಿಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದ್ದಕ್ಕಾಗಿ ದಿವ್ಯಾ ದೇಶಮುಖ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ

Connect us on:

ಲಂಡನ್‌ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನ ಎರಡನೇ ಸುತ್ತಿನಲ್ಲಿ, ವಿಶ್ವದ ನಂ. 1 ಹೌ ಯಿಫಾನ್ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ್ದಕ್ಕಾಗಿ ಭಾರತೀಯ ಚೆಸ್ ಪ್ರತಿಭೆ ದಿವ್ಯಾ ದೇಶಮುಖ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಅಭಿನಂದಿಸಿದ್ದಾರೆ.

X ನ ಪೋಸ್ಟ್‌ ನಲ್ಲಿ ಶ್ರೀ ಮೋದಿಯವರು:

“ಲಂಡನ್‌ನಲ್ಲಿ ನಡೆದ ವಿಶ್ವ ಟೀಮ್ ಬ್ಲಿಟ್ಜ್ ಚಾಂಪಿಯನ್ಶಿಶಿಪ್‌ನ ಬ್ಲಿಟ್ಜ್ ಸೆಮಿಫೈನಲ್‌ನ ಎರಡನೇ ಸುತ್ತಿನಲ್ಲಿ ವಿಶ್ವದ ನಂ. 1 ಹೌ ಯಿಫಾನ್ ಅವರನ್ನು ಸೋಲಿಸಿದ ದಿವ್ಯಾ ದೇಶಮುಖ್ ಅವರಿಗೆ ಅಭಿನಂದನೆಗಳು. ಅವರ ಗೆಲುವು ಅವರ ಧೈರ್ಯ ಮತ್ತು ದೃಢಸಂಕಲ್ಪವನ್ನು ಎತ್ತಿ ತೋರಿಸುತ್ತದೆ. ಇದು ಮುಂಬರುವ ಅನೇಕ ಚೆಸ್ ಆಟಗಾರರಿಗೆ ಸ್ಫೂರ್ತಿಯಾಗಲಿದೆ. ಅವರ ಭವಿಷ್ಯದ ಎಲ್ಲಾ ಪ್ರಯತ್ನಗಳಿಗೆ ಶುಭದೊರೆಯಲಿ.

@DivyaDeshmukh05”

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಏಷ್ಯನ್ ಕ್ರೀಡಾಕೂಟ: ಮಹಿಳೆಯರ 10 ಮೀಟರ್ ಏರ್ ರೈಫಲ್‌ನಲ್ಲಿ ಬೆಳ್ಳಿ ಪದಕ ಗೆದ್ದ ಇಳವೆನಿಲ್ ವಾಲರಿವನ್; ಪ್ರಧಾನಿ ಮೋದಿ ಶುಭ ಹಾರೈಕೆ!

ಏಷ್ಯನ್ ಕ್ರೀಡಾಕೂಟದ ಶೂಟಿಂಗ್ ವಿಭಾಗದಲ್ಲಿ ಭಾರತದ ಕ್ರೀಡಾಪಟುಗಳು ಶುಭಾರಂಭ ಮಾಡಿದ್ದು, ದೇಶಕ್ಕೆ ಮತ್ತಷ್ಟು ಹೆಮ್ಮೆ ತಂದಿದ್ದಾರೆ. ಪ್ರಮುಖವಾಗಿ, ಮಹಿಳೆಯರ 10 …