ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಸಂಸ್ಥಾಪನಾ ದಿನದಂದು ಶುಭಾಶಯಗಳನ್ನು ಕೋರಿದ್ದಾರೆ.
ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಈ ಸಂಬಂಧ ‘ಎಕ್ಸ್’ ನಲ್ಲಿ ಹಂಚಿಕೊಂಡಿದ್ದು, “ಸಂಸ್ಥಾಪನಾ ದಿನದಂದು ಎಸ್‌ಎಸ್‌ಬಿ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳು. ನಮ್ಮ ಗಡಿಗಳನ್ನು ರಕ್ಷಿಸುವುದರಿಂದ ಹಿಡಿದು ಬಿಕ್ಕಟ್ಟಿನ ಸಮಯದಲ್ಲಿ ನಾಗರಿಕರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುವವರೆಗೆ, ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ) ಯಾವಾಗಲೂ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದೆ. ಕರ್ತವ್ಯದ ಹಾದಿಯಲ್ಲಿ ಅಂತಿಮ ತ್ಯಾಗ ಮಾಡಿದ ಹುತಾತ್ಮರಿಗೆ ನಮನಗಳು.”
‘गांधी जी की राजनीतिक यात्रा के कुछ पन्ने’ पुस्तक के बारे में जानने के लिए लिंक पर क्लिक करें :
https://matribhumisamachar.com/2025/12/10/86283/
आप इस ई-बुक को पढ़ने के लिए निम्न लिंक पर भी क्लिक कर सकते हैं:
https://www.amazon.in/dp/B0FTMKHGV6
यह भी पढ़ें : 1857 का स्वातंत्र्य समर : कारण से परिणाम तक
Matribhumi Samachar Kannad

