ಮೇಘಾಲಯ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ.
ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
“ಮೇಘಾಲಯದ ರಾಜ್ಯ ಸಂಸ್ಥಾಪನಾ ದಿನದಂದು ರಾಜ್ಯದ ಜನತೆಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಮೇಘಾಲಯ ತನ್ನ ನೈಸರ್ಗಿಕ ಸೌಂದರ್ಯ ಮತ್ತು ಜನರ ಪರಿಶ್ರಮದ ಸ್ವಭಾವಕ್ಕಾಗಿ ಮೆಚ್ಚುಗೆ ಪಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯದ ನಿರಂತರ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.”
भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं
ऑडियो बुक : भारत 1885 से 1950 (इतिहास पर एक दृष्टि)
Matribhumi Samachar Kannad

