Saturday, August 01 2026 | 05:31:40 AM
Breaking News

ವೇವ್ಸ್ ವೇಳಾಪಟ್ಟಿ ಬದಲಾವಣೆ

Connect us on:

ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ 2025ರ ಫೆಬ್ರವರಿ 5 ರಿಂದ 9 ರವರೆಗೆ ನಿಗದಿಯಾಗಿದ್ದ ವಿಶ್ವ ಶ್ರಾವ್ಯ ದೃಶ್ಯ ಮತ್ತು ಮನರಂಜನಾ ಶೃಂಗಸಭೆ (ವೇವ್ಸ್) ವೇಳಾಪಟ್ಟಿ ಬದಲಾವಣೆಯಾಗಿದೆ.

ಇತ್ತೀಚಿನ ಮಾಹಿತಿಗಳ ಪ್ರಕಾರ ಕಾರ್ಯಕ್ರಮವನ್ನು ಮುಂಬೈಗೆ ಸ್ಥಳಾಂತರಿಸಲಾಗುವುದು ಮತ್ತು 2025 ರ ಏಪ್ರಿಲ್ ಅಂತ್ಯ ಅಥವಾ ಮೇ ಆರಂಭದಲ್ಲಿ ನಡೆಸುವುದೆಂದು ತಾತ್ಕಾಲಿಕವಾಗಿ ವೇಳಾಪಟ್ಟಿಯನ್ನು ಮರು ನಿಗದಿಪಡಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ.

ವೇವ್ಸ್ ನ ಪರಿಷ್ಕೃತ ದಿನಾಂಕಗಳು ಮತ್ತು ಸ್ಥಳದ ಬಗ್ಗೆ ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದಿಂದ ಅಧಿಕೃತ ಪ್ರಕಟಣೆಗಾಗಿ ಕಾಯಲಾಗುತ್ತಿದೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಆನ್‌ಲೈನ್‌ನಲ್ಲಿ ಟ್ರಾಫಿಕ್ ಇ-ಚಾಲನ್ ಪರಿಶೀಲಿಸುವುದು ಮತ್ತು ಪಾವತಿಸುವುದು ಹೇಗೆ? (ಸಂಪೂರ್ಣ ಮಾಹಿತಿ)

ರಸ್ತೆ ನಿಯಮಗಳನ್ನು ಉಲ್ಲಂಘಿಸಿದಾಗ ಸಂಚಾರ ಪೊಲೀಸರು ಡಿಜಿಟಲ್ ರೂಪದಲ್ಲಿ ಇ-ಚಾಲನ್ (e-Challan) ಜಾರಿಗೊಳಿಸುತ್ತಾರೆ. ಇಂದು ನಿಮ್ಮ ವಾಹನದ ಮೇಲೆ ಯಾವುದೇ …