Wednesday, August 05 2026 | 06:30:03 PM
Breaking News

ಐರ್ಲೆಂಡ್ ಪ್ರಧಾನಮಂತ್ರಿ ಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀ ಮೈಕೆಲ್ ಮಾರ್ಟಿನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐರ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀ ಮೈಕೆಲ್ ಮಾರ್ಟಿನ್ ಅವರನ್ನು ಅಭಿನಂದಿಸಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ.

“ಐರ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ  @MichealMartinTD ಅವರಿಗೆ  ಅಭಿನಂದನೆಗಳು. ಹಂಚಿಕೆಯ ಮೌಲ್ಯಗಳ ಭದ್ರ ಬುನಾದಿ ಮತ್ತು ಜನರ ನಡುವಿನ ಆಳವಾದ ಸಂಪರ್ಕವನ್ನು ಆಧರಿಸಿದ ನಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಗ್ಗೂಡಿ ಕೆಲಸ ಮಾಡಲು ಬದ್ಧರಾಗಿದ್ದೇವೆ.”

About Matribhumi Samachar

Check Also

ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದ 2026: ಭಾರತೀಯ ಆರ್ಥಿಕತೆಯ ಹೊಸ ಯುಗಾರಂಭ!

ಭಾರತ ಮತ್ತು ಯುನೈಟೆಡ್ ಕಿಂಗ್ಡಮ್ (UK) ನಡುವಿನ ದ್ವಿಪಕ್ಷೀಯ ಬಾಂಧವ್ಯದಲ್ಲಿ ಅತ್ಯಂತ ಐತಿಹಾಸಿಕ ಮೈಲಿಗಲ್ಲೊಂದು ಸ್ಥಾಪನೆಯಾಗಿದೆ. ಉಭಯ ದೇಶಗಳ ನಡುವಿನ …