ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಬಿಹಾರದ ಮಾಜಿ ಮುಖ್ಯಮಂತ್ರಿಯವರಾದ, ಭಾರತ ರತ್ನ ಕರ್ಪುರಿ ಠಾಕೂರ್ ಅವರ ಜನ್ಮ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಶ್ರೀ ಮೋದಿಯವರು Xನಲ್ಲಿ ಪೋಸ್ಟ್ ಮಾಡಿ:
“ಬಿಹಾರದ ಮಾಜಿ ಮುಖ್ಯಮಂತ್ರಿ ಭಾರತ ರತ್ನ ಕರ್ಪೂರಿ ಠಾಕೂರ್ ಅವರಿಗೆ ಜನ್ಮ ದಿನಾಚರಣೆಯಂದು ಗೌರವ ನಮನಗಳು. ಜನನಾಯಕರಾದ ಅವರು ತಮ್ಮ ಇಡೀ ಜೀವನವನ್ನು ಸಾಮಾಜಿಕ ನ್ಯಾಯಕ್ಕಾಗಿ ಮುಡಿಪಾಗಿಟ್ಟು, ಆ ನಿಟ್ಟಿನಲ್ಲಿ ಅನೇಕ ಕಾರ್ಯಗಳನ್ನು ಮಾಡಿದ ಧೀಮಂತರು. ಅವರ ಜೀವನ ಮತ್ತು ಆದರ್ಶಗಳು ದೇಶದ ಪ್ರತಿಯೊಂದು ಪೀಳಿಗೆಗೆ ಸ್ಫೂರ್ತಿ ನೀಡುತ್ತವೆ” ಎಂದು ಹೇಳಿದ್ದಾರೆ.
भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं
ऑडियो बुक : भारत 1885 से 1950 (इतिहास पर एक दृष्टि)
Matribhumi Samachar Kannad

