Sunday, January 11 2026 | 09:54:56 AM
Breaking News

ಭಾರತದ ಆಹಾರ ಸಂಸ್ಕರಣೆ ಕ್ಷೇತ್ರ ಹಲವು ವರ್ಷಗಳಿಂದ ಹೇಗೆ ಗಮನಾರ್ಹ ಪರಿವರ್ತನೆ ಹೊಂದಿದೆ ಎಂದು ಉಲ್ಲೇಖಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಭಾರತದ ಆಹಾರ ಸಂಸ್ಕರಣೆ ಕ್ಷೇತ್ರ, ಕ್ರಿಯಾತ್ಮಕ ವಿಧಾನದೊಂದಿಗೆ ಗ್ರಾಮೀಣ ಉದ್ಯಮಿಗಳನ್ನು ಸಬಲಗೊಳಿಸುವುದರ ಜೊತೆಗೆ ಹಲವು ವರ್ಷಗಳಿಂದ ಹೇಗೆ ಗಮನಾರ್ಹ ಪರಿವರ್ತನೆ ಹೊಂದಿದೆ ಎಂದು ಉಲ್ಲೇಖಿಸುವ ಲೇಖನವನ್ನು ಹಂಚಿಕೊಂಡಿದ್ದಾರೆ.

ಕೇಂದ್ರ ಸಚಿವರಾದ ಶ್ರೀ ಚಿರಾಗ್ ಪಾಸ್ವಾನ್ ಅವರ ಎಕ್ಸ್‍ ಪೋಸ್ಟ್ ಗೆ ಪ್ರತಿಕ್ರಿಯೆ ನೀಡುತ್ತ, ಪ್ರಧಾನಮಂತ್ರಿಗಳು ಹೀಗೆ ಹೇಳಿದ್ದಾರೆ:

“ಕೇಂದ್ರ ಸಚಿವರಾದ ಶ್ರೀ @iChiragPaswan ಅವರು ಭಾರತದ ಆಹಾರ ಸಂಸ್ಕರಣೆ ಕ್ಷೇತ್ರ, ಕ್ರಿಯಾತ್ಮಕ ವಿಧಾನದೊಂದಿಗೆ ಗ್ರಾಮೀಣ ಉದ್ಯಮಿಗಳನ್ನು ಸಬಲಗೊಳಿಸುವುದರ ಜೊತೆಗೆ ಹಲವು ವರ್ಷಗಳಿಂದ ಹೇಗೆ ಗಮನಾರ್ಹ ಪರಿವರ್ತನೆ ಹೊಂದಿದೆ ಎಂಬುದನ್ನು ಉಲ್ಲೇಖಿಸಿದ್ದಾರೆ.

ಆಳವಾದ ಓದಿಗಾಗಿ ಇಲ್ಲಿ ನೋಡಿ!”

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

ऑडियो बुक : भारत 1885 से 1950 (इतिहास पर एक दृष्टि)

 

 

About Matribhumi Samachar

Check Also

ಭಾರತದ ರಾಷ್ಟ್ರಪತಿ ಒಡಿಶಾದ ರಾಯರಂಗಪುರದಲ್ಲಿ # ಸ್ಕಿಲ್ ದ ನೇಶನ್ ಎ.ಐ. ಸವಾಲಿಗೆ ಚಾಲನೆ ನೀಡಿದರು ಮತ್ತು ಇಗ್ನೋ ಪ್ರಾದೇಶಿಕ ಕೇಂದ್ರ ಹಾಗು ಕೌಶಲ್ಯ ಕೇಂದ್ರವನ್ನು ವರ್ಚುವಲ್ ಆಗಿ ಉದ್ಘಾಟಿಸಿದರು

ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇಂದು (ಜನವರಿ 1, 2026) ನಡೆದ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು …