Tuesday, December 30 2025 | 02:29:25 AM
Breaking News

ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರಿಗೆ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಗೌರವ ನಮನ ಸಲ್ಲಿಸಿದರು. ರಾಷ್ಟ್ರದ ಆರ್ಥಿಕ ಮತ್ತು ರಾಜಕೀಯ ಪರಿವರ್ತನೆಯ ನಿರ್ಣಾಯಕ ಹಂತದಲ್ಲಿ ಭಾರತದ ಅಭಿವೃದ್ಧಿ ಪಥವನ್ನು ರೂಪಿಸುವಲ್ಲಿ ಅವರು ವಹಿಸಿದ ಪ್ರಮುಖ ಪಾತ್ರವನ್ನು ಸ್ಮರಿಸಿದರು.

ಈ ಸಂಬಂಧ ಎಕ್ಸ್ ಖಾತೆಯ ಪೋಸ್ಟ್ ನಲ್ಲಿ, ಅವರು ಹೀಗೆ ಬರೆದಿದ್ದಾರೆ:

“ಶ್ರೀ ಪಿ.ವಿ.ನರಸಿಂಹ ರಾವ್ ಅವರನ್ನು ಅವರ ಜನ್ಮದಿನದಂದು ಸ್ಮರಿಸುತ್ತೇನೆ. ನಮ್ಮ ಅಭಿವೃದ್ಧಿ ಪಥದ ನಿರ್ಣಾಯಕ ಹಂತದಲ್ಲಿ ಅವರ ಪರಿಣಾಮಕಾರಿ ನಾಯಕತ್ವಕ್ಕಾಗಿ ಭಾರತವು ಅವರಿಗೆ ಕೃತಜ್ಞವಾಗಿದೆ. ಅವರ ಬುದ್ಧಿಶಕ್ತಿ, ಜ್ಞಾನ ಮತ್ತು ಪಾಂಡಿತ್ಯ ಸ್ವಭಾವವನ್ನು ಸಹ ವ್ಯಾಪಕವಾಗಿ ಪ್ರಶಂಸಿಸಲಾಗಿದೆ,’’ ಎಂದಿದ್ದಾರೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಪವಿತ್ರ ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋವಿಂದ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ

ಇಂದು ಪವಿತ್ರ ಪ್ರಕಾಶ್ ಉತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ಗೋವಿಂದ ಸಿಂಗ್ ಅವರಿಗೆ …