Wednesday, December 10 2025 | 03:32:58 AM
Breaking News

ವಿಜಯ ದಿವಸದಂದು ವೀರ ಯೋಧರಿಗೆ ಪ್ರಧಾನಮಂತ್ರಿ ಗೌರವ ನಮನ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯ ದಿವಸದ ಸಂದರ್ಭದಲ್ಲಿ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“1971ರಲ್ಲಿ ಭಾರತದ ಐತಿಹಾಸಿಕ ವಿಜಯಕ್ಕೆ ಕಾರಣರಾದ ಧೀರ ಯೋಧರ ಶೌರ್ಯ ಮತ್ತು ತ್ಯಾಗವನ್ನು ನಾವು ಇಂದು, ವಿಜಯ್ ದಿವಸದಂದು ಗೌರವಿಸುತ್ತೇವೆ. ಅವರ ನಿಸ್ವಾರ್ಥ ಸಮರ್ಪಣೆ ಮತ್ತು ಅಚಲವಾದ ಸಂಕಲ್ಪ ನಮ್ಮ ರಾಷ್ಟ್ರವನ್ನು ರಕ್ಷಿಸಿದೆ ಮತ್ತು ನಮಗೆ ಕೀರ್ತಿ ತಂದಿದೆ. ಅವರ ಅಪ್ರತಿಮ ಶೌರ್ಯ ಮತ್ತು ಅಚಲ ಮನೋಭಾವಕ್ಕೆ ಇಂದು ಗೌರವ ಸೂಚಕ ದಿನವಾಗಿದೆ. ಅವರ ತ್ಯಾಗ ಮುಂದಿನ ಪೀಳಿಗೆಗೆ ಸದಾ ಸ್ಫೂರ್ತಿ ನೀಡುತ್ತಿರುತ್ತದೆ  ಮತ್ತು ನಮ್ಮ ರಾಷ್ಟ್ರದ ಇತಿಹಾಸದಲ್ಲಿ ಆಳವಾಗಿ ಬೇರೂರಲಿದೆ.”

 

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

ऑडियो बुक : भारत 1885 से 1950 (इतिहास पर एक दृष्टि)

 

 

About Matribhumi Samachar

Check Also

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ 150ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಸಭೆಯಲ್ಲಿ ವಿಶೇಷ ಚರ್ಚೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ 150ನೇ ವಾರ್ಷಿಕೋತ್ಸವದ …