Wednesday, January 07 2026 | 02:06:32 AM
Breaking News

ಉದ್ಯಮಿ ನಿಖಿಲ್ ಕಾಮತ್ ಪಾಡ್ಕ್ಯಾಸ್ಟ್ ನಲ್ಲಿ ಪ್ರಧಾನಮಂತ್ರಿ ಭಾಗಿ

Connect us on:

ಉದ್ಯಮಿ ನಿಖಿಲ್ ಕಾಮತ್ ಅವರು ನಡೆಸಿಕೊಡುವ ಪಾಡ್ಕ್ಯಾಸ್ಟ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಪಯಣ ಮತ್ತು ವೈಯಕ್ತಿಕ ದೃಷ್ಟಿಕೋನಗಳ ಬಗ್ಗೆ ಒಳನೋಟಗಳನ್ನು ಹಂಚಿಕೊಂಡಿದ್ದಾರೆ.

ನಿಖಿಲ್ ಕಾಮತ್ ಅವರ ಎಕ್ಸ್ ಪೋಸ್ಟ್ ಗೆ ಶ್ರೀ ಮೋದಿ ಅವರ ಪ್ರತಿಕ್ರಿಯೆ ಹೀಗಿದೆ:

“ನಾವು ನಿಮಗಾಗಿ ಇದನ್ನು ನಿರೂಪಿಸಲು ಸಂತಸಪಟ್ಟಷ್ಟೇ, ನೀವೆಲ್ಲರೂ ಇದನ್ನು ಆಲಿಸಿ ಆನಂದಿಸುವಿರಿ ಎಂದು ನಾನು ಭಾವಿಸುತ್ತೇನೆ!”

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೀವನ ಮತ್ತು ದೂರದೃಷ್ಟಿಗೆ ಭವ್ಯವಾದ ಸಂಗೀತ ಮಲ್ಟಿಮೀಡಿಯಾ ಗೌರವದೊಂದಿಗೆ “ನಮೋತ್ಸವ” ಅಹಮದಾಬಾದ್ ಅನ್ನು ಮೋಡಿ ಮಾಡಿದೆ

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೀವನ, ನಾಯಕತ್ವ ಮತ್ತು ದೂರದೃಷ್ಟಿಯ ಪ್ರಯಾಣವನ್ನು ಆಚರಿಸುವ ದೊಡ್ಡ ಪ್ರಮಾಣದ ಸಂಗೀತ …