ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 16 ರಂದು ಕರ್ನಾಟಕಕ್ಕೆ ಒಂದು ದಿನದ ಭೇಟಿ ನೀಡಲಿದ್ದಾರೆ.
ಭೇಟಿಯ ವೇಳೆ ಉಪರಾಷ್ಟ್ರಪತಿ ಅವರು ಕರ್ನಾಟಕದ ಧಾರವಾಡದಲ್ಲಿರುವ ಕೃಷಿ ಕಾಲೇಜಿನ ಅಮೃತ ಮಹೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಉಪರಾಷ್ಟ್ರಪತಿಗಳು ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ಹುಬ್ಬಳ್ಳಿಯ ವರೂರಿನಲ್ಲಿರುವ ಶ್ರೀ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸುಮೇರು ಪರ್ವತವನ್ನು ಉದ್ಘಾಟಿಸಲಿದ್ದಾರೆ.
भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं
ऑडियो बुक : भारत 1885 से 1950 (इतिहास पर एक दृष्टि)
Matribhumi Samachar Kannad

