Wednesday, December 10 2025 | 03:02:13 AM
Breaking News

ಶ್ರೀ ಕಾಮೇಶ್ವರ್ ಚೌಪಾಲ್ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಕಾಮೇಶ್ವರ್‌ ಚೌಪಾಲ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆ ನೀಡಿದ ಬದ್ಧತೆಯುಳ್ಳ ರಾಮಭಕ್ತ ಅವರಾಗಿದ್ದಾರು ಎಂದು ಪ್ರಧಾನಿ ಅವರನ್ನು ಶ್ಲಾಘಿಸಿದ್ದಾರೆ.

ಅವರು ತಮ್ಮ ಸಾಮಾಜಿಕ ಮಾಧ್ಯಮ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ.

“ಬಿಜೆಪಿಯ ಹಿರಿಯ ನಾಯಕ ಮತ್ತು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಟ್ರಸ್ಟಿ ಕಾಮೇಶ್ವರ ಚೌಪಾಲ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ರಾಮನ ಕಟ್ಟಾ ಭಕ್ತರಾಗಿದ್ದರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಮೂಲ್ಯ ಕೊಡುಗೆ ನೀಡಿದರು. ದಲಿತ ಹಿನ್ನೆಲೆಯಿಂದ ಬಂದ ಕಾಮೇಶ್ವರ್ ಜಿ ಅವರು ಸಮಾಜದ ವಂಚಿತ ಸಮುದಾಯಗಳ ಕಲ್ಯಾಣಕ್ಕಾಗಿ ಮಾಡಿರುವ ಕೆಲಸದಿಂದಾಗಿ ಸದಾ ಸ್ಮರಣೀಯರು. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗೆ ನನ್ನ ಸಂತಾಪಗಳು. ಓಂ ಶಾಂತಿ!

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें 

ऑडियो बुक : भारत 1885 से 1950 (इतिहास पर एक दृष्टि) 

About Matribhumi Samachar

Check Also

2023 ಮತ್ತು 2024ರ ರಾಷ್ಟ್ರೀಯ ಕರಕುಶಲ ಪ್ರಶಸ್ತಿಗಳನ್ನು ಪ್ರದಾನ ಮಾಡಿದ ಭಾರತದ ರಾಷ್ಟ್ರಪತಿ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (2025ರ ಡಿಸೆಂಬರ್ 9) ನವದೆಹಲಿಯಲ್ಲಿ 2023 ಮತ್ತು 2024 ರ …