Sunday, January 04 2026 | 01:11:56 AM
Breaking News

Entertainment

ಗ್ರ್ಯಾಮಿ ಪ್ರಶಸ್ತಿ ಗೆದ್ದ ಸಂಗೀತಗಾರ್ತಿ ಚಂದ್ರಿಕಾ ಟಂಡನ್ ರವರಿಗೆ ಪ್ರಧಾನಮಂತ್ರಿಯಿಂದ ಅಭಿನಂದನೆ

ತ್ರಿವೇಣಿ ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿ ಪಡೆದ ಸಂಗೀತಗಾರ್ತಿ ಚಂದ್ರಿಕಾ ಟಂಡನ್ ಅವರನ್ನು ಪ್ರಧಾನಮಂತ್ರಿಯವರು ಇಂದು ಅಭಿನಂದಿಸಿದ್ದಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ಅವರಿಗಿರುವ ಉತ್ಸಾಹ ಹಾಗೂ ಉದ್ಯಮಿಯಾಗಿ, ಲೋಕೋಪಕಾರಿ ಮತ್ತು ಸಂಗೀತಗಾರರಾಗಿ ಚಂದ್ರಿಕಾ ಟಂಡನ್ ಅವರ ಸಾಧನೆಗಳನ್ನು ಪ್ರಧಾನಿಯವರು ಶ್ಲಾಘಿಸಿದ್ದಾರೆ. Xನಲ್ಲಿ ಪೋಸ್ಟ್ ಮಾಡಿ, ಪ್ರಧಾನಿಯವರು: “ತ್ರಿವೇಣಿ ಆಲ್ಬಂಗಾಗಿ ಗ್ರ್ಯಾಮಿ ಪ್ರಶಸ್ತಿ ಗೆದ್ದ @chandrikatandon ಅವರಿಗೆ ಅಭಿನಂದನೆಗಳು. ಉದ್ಯಮಿಯಾಗಿ, ಲೋಕೋಪಕಾರಿಯಾಗಿ ಮತ್ತು ಸಂಗೀತಗಾರರಾಗಿ ಅವರ ಸಾಧನೆಗಳ ಬಗ್ಗೆ ನಾವು ತುಂಬಾ ಹೆಮ್ಮೆಪಡುತ್ತೇವೆ! …

Read More »

ಉದ್ಯಮಿ ನಿಖಿಲ್ ಕಾಮತ್ ಪಾಡ್ಕ್ಯಾಸ್ಟ್ ನಲ್ಲಿ ಪ್ರಧಾನಮಂತ್ರಿ ಭಾಗಿ

ಉದ್ಯಮಿ ನಿಖಿಲ್ ಕಾಮತ್ ಅವರು ನಡೆಸಿಕೊಡುವ ಪಾಡ್ಕ್ಯಾಸ್ಟ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಪಯಣ ಮತ್ತು ವೈಯಕ್ತಿಕ ದೃಷ್ಟಿಕೋನಗಳ ಬಗ್ಗೆ ಒಳನೋಟಗಳನ್ನು ಹಂಚಿಕೊಂಡಿದ್ದಾರೆ. ನಿಖಿಲ್ ಕಾಮತ್ ಅವರ ಎಕ್ಸ್ ಪೋಸ್ಟ್ ಗೆ ಶ್ರೀ ಮೋದಿ ಅವರ ಪ್ರತಿಕ್ರಿಯೆ ಹೀಗಿದೆ: “ನಾವು ನಿಮಗಾಗಿ ಇದನ್ನು ನಿರೂಪಿಸಲು ಸಂತಸಪಟ್ಟಷ್ಟೇ, ನೀವೆಲ್ಲರೂ ಇದನ್ನು ಆಲಿಸಿ ಆನಂದಿಸುವಿರಿ ಎಂದು ನಾನು ಭಾವಿಸುತ್ತೇನೆ!”   भारत : 1885 से 1950 …

Read More »