ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜುಲೈ 6-7, 2025 ರಂದು ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದರು. ಜಾಗತಿಕ ಆಡಳಿತದ ಸುಧಾರಣೆ, ಗ್ಲೋಬಲ್ ಸೌತ್ ನ (ದಕ್ಷಿಣದ ದೇಶಗಳ) ಧ್ವನಿಯನ್ನು ಹೆಚ್ಚಿಸುವುದು, ಶಾಂತಿ ಮತ್ತು ಭದ್ರತೆ, ಬಹುಪಕ್ಷೀಯತೆಯನ್ನು ಬಲಪಡಿಸುವುದು, ಅಭಿವೃದ್ಧಿ ವಿಷಯಗಳು ಮತ್ತು ಕೃತಕ ಬುದ್ಧಿಮತ್ತೆ ಸೇರಿದಂತೆ ಬ್ರಿಕ್ಸ್ ಕಾರ್ಯಸೂಚಿಯಲ್ಲಿನ ವಿವಿಧ ವಿಷಯಗಳ ಕುರಿತು ನಾಯಕರು ಫಲಪ್ರದ ಚರ್ಚೆಗಳನ್ನು ನಡೆಸಿದರು. ಪ್ರಧಾನಮಂತ್ರಿಯವರು, …
Read More »ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿಯ ಕುರಿತು ಜಂಟಿ ಹೇಳಿಕೆ
ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯದ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಕಮಲಾ ಪರ್ಸಾದ್-ಬಿಸೆಸ್ಸಾರ್ ಅವರ ಆಹ್ವಾನದ ಮೇರೆಗೆ, ಜುಲೈ 3 ರಿಂದ 4, 2025 ರವರೆಗೆ ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು. ಕಳೆದ 26 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಕೈಗೊಂಡ ಮೊಟ್ಟಮೊದಲ ದ್ವಿಪಕ್ಷೀಯ ಭೇಟಿ ಇದಾಗಿದ್ದು, ಈ ಪ್ರವಾಸವು ಐತಿಹಾಸಿಕ ಮಹತ್ವವನ್ನು ಪಡೆದಿತ್ತು. 1845ರಲ್ಲಿ ಭಾರತೀಯ ವಲಸಿಗರು …
Read More »ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿನ ಭಾರತೀಯ ಸಮುದಾಯದ ಪ್ರಯಾಣವು ಧೈರ್ಯಕ್ಕೆ ಸಂಬಂಧಿಸಿದೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಟ್ರಿನಿಡಾಡ್ ಮತ್ತು ಟೊಬಾಗೊ ಗಣರಾಜ್ಯದ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸಾರ್, ಅವರ ಕ್ಯಾಬಿನೆಟ್ ಸದಸ್ಯರು, ಸಂಸತ್ ಸದಸ್ಯರು ಮತ್ತು ಹಲವಾರು ಗಣ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರನ್ನು ವಲಸಿಗರು ಅಸಾಧಾರಣ ಆತ್ಮೀಯತೆಯಿಂದ ಸ್ವಾಗತಿಸಿದರು ಮತ್ತು ವರ್ಣರಂಜಿತ ಸಾಂಪ್ರದಾಯಿಕ ಇಂಡೋ-ಟ್ರಿನಿಡಾಡಿಯನ್ ಸ್ವಾಗತವನ್ನು ನೀಡಲಾಯಿತು. ಈ …
Read More »ಜಾಗತಿಕ ಉಪಸ್ಥಿತಿಯನ್ನು ಬಲಪಡಿಸಲು ದುಬೈನಲ್ಲಿ ಎಸ್ಎಐಎಲ್ (ಸೈಲ್) ಪ್ರತಿನಿಧಿ ಕಚೇರಿ ಉದ್ಘಾಟನೆ
ವಾರ್ಷಿಕ 20 ಮಿಲಿಯನ್ ಟನ್ ಕಚ್ಚಾ ಉಕ್ಕು ಸಾಮರ್ಥ್ಯವನ್ನು ಹೊಂದಿರುವ ಭಾರತದ ಅತಿದೊಡ್ಡ ಉಕ್ಕು ಉತ್ಪಾದಕರಲ್ಲಿ ಒಂದಾದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್ಎಐಎಲ್) ದುಬೈನಲ್ಲಿ ತನ್ನ ಪ್ರತಿನಿಧಿ ಕಚೇರಿಯನ್ನು ತೆರೆಯಿತು. ಮಧ್ಯಪ್ರಾಚ್ಯದಲ್ಲಿ ಎಸ್ಎಐಎಲ್ ಮೊದಲ ಅಂತಾರಾಷ್ಟ್ರೀಯ ಕಚೇರಿ ಅದರ ಜಾಗತಿಕ ವಿಸ್ತರಣಾ ಕಾರ್ಯತಂತ್ರದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವರಾದ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರು ದುಬೈನಲ್ಲಿರುವ ಭಾರತೀಯ ಕಾನ್ಸುಲ್ ಜನರಲ್ ಶ್ರೀ ಸತೀಶ್ …
Read More »ಘಾನಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
ಗೌರವಾನ್ವಿತ ಅಧ್ಯಕ್ಷರಾದ ಜಾನ್ ಮಹಾಮ ಅವರೇ, ಉಭಯ ದೇಶಗಳ ಪ್ರತಿನಿಧಿಗಳೇ, ಮಾಧ್ಯಮದ ಸ್ನೇಹಿತರೇ, ನಮಸ್ಕಾರ! ಮೂರು ದಶಕಗಳ ಸುದೀರ್ಘ ಅಂತರದ ನಂತರ, ಭಾರತದ ಪ್ರಧಾನಮಂತ್ರಿಯೊಬ್ಬರು ಘಾನಾಗೆ ಭೇಟಿ ನೀಡುತ್ತಿದ್ದಾರೆ. ಈ ಅವಕಾಶ ಸಿಕ್ಕಿರುವುದು ನನಗೆ ತುಂಬಾ ಹೆಮ್ಮೆಯ ವಿಷಯ. “ಅಯ್ಯ ಮೆ ಅನೆಜೆ ಸೆ ಮೆವೊಹ್” ಘಾನಾದಲ್ಲಿ ನನ್ನನ್ನು ಸೌಹಾರ್ದತೆ ಮತ್ತು ಗೌರವದಿಂದ ಸ್ವಾಗತಿಸಿರುವುದಕ್ಕಾಗಿ ನಾನು ಬಹಳ ಕೃತಜ್ಞನಾಗಿದ್ದೇನೆ. ಖುದ್ದು ಅಧ್ಯಕ್ಷರೇ ನನ್ನನ್ನು ಸ್ವೀಕರಿಸಲು ವಿಮಾನ ನಿಲ್ದಾಣಕ್ಕೆ ಬಂದಿರುವುದು ನನಗೆ ಬಹಳ ಗೌರವದ …
Read More »ಘಾನಾ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾದ ಅಧ್ಯಕ್ಷರಾದ, ಗೌರವಾನ್ವಿತ ಡಾ. ಜಾನ್ ಡ್ರಾಮಾನಿ ಮಹಾಮಾ ಅವರನ್ನು ಭೇಟಿ ಮಾಡಿದರು. ಜ್ಯೂಬಿಲಿ ಹೌಸ್ ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷ ಮಹಾಮಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಕಳೆದ ಮೂರು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಘಾನಾಕ್ಕೆ ನೀಡುತ್ತಿರುವ ಮೊದಲ ಅಧಿಕೃತ ಭೇಡಿ ಇದಾಗಿದೆ. ಇಬ್ಬರು ನಾಯಕರು ಏಕಾಂತ ಸಭೆ ಮತ್ತು ನಿಯೋಗ ಮಟ್ಟದ ಸಭೆಗಳನ್ನು ನಡೆಸಿ, ವಿಸ್ತೃತ ಮಾತುಕತೆ ನಡೆಸಿದರು. ಉಭಯ …
Read More »ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾ ಭೇಟಿಯ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
ಇಂದು, ನಾನು ಜುಲೈ 2 ರಿಂದ 9, 2025 ರವರೆಗೆ ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳುತ್ತೇನೆ. ಗರವಾನ್ವಿತ ಅಧ್ಯಕ್ಷರಾದ ಜಾನ್ ಡ್ರಾಮನಿ ಮಹಾಮಾ ಅವರ ಆಹ್ವಾನದ ಮೇರೆಗೆ, ನಾನು ಜುಲೈ 2-3 ರಂದು ಘಾನಾಗೆ ಭೇಟಿ ನೀಡಲಿದ್ದೇನೆ. ಘಾನಾ ದೇಶವು ಜಾಗತಿಕ ದಕ್ಷಿಣದಲ್ಲಿ ಮೌಲ್ಯಯುತ ಪಾಲುದಾರ ಮತ್ತು ಆಫ್ರಿಕನ್ ಒಕ್ಕೂಟ ಹಾಗು ಪಶ್ಚಿಮ ಆಫ್ರಿಕಾದ ರಾಜ್ಯಗಳ ಆರ್ಥಿಕ ಸಮುದಾಯದಲ್ಲಿ ಪ್ರಮುಖ ಪಾತ್ರ …
Read More »ಭಾರತ ಮತ್ತು ಯುಎಇ ಹಸಿರು ಉಕ್ಕು ಮತ್ತು ಉನ್ನತ ದರ್ಜೆಯ ಅಲ್ಯೂಮಿನಿಯಂನಲ್ಲಿ ಸಹಯೋಗವನ್ನು ಅನ್ವೇಷಿಸುತ್ತವೆ
ಭಾರತ-ಯುಎಇ ಸಿಇಪಿಎ ಚೌಕಟ್ಟಿನಡಿಯಲ್ಲಿ ಭಾರತ-ಯುಎಇ ಕೈಗಾರಿಕಾ ಸಹಕಾರವನ್ನು ಮುನ್ನಡೆಸುವ ಉನ್ನತ ಮಟ್ಟದ ಮಾತುಕತೆಯ ಭಾಗವಾಗಿ ಕೇಂದ್ರ ಉಕ್ಕು ಸಚಿವರಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರು ಯುಎಇ ಆರ್ಥಿಕ ಸಚಿವರಾದ ಗೌರವಾನ್ವಿತ ಅಬ್ದುಲ್ಲಾ ಬಿನ್ ತೌಕ್ ಅಲ್ ಮರ್ರಿ ಅವರನ್ನು ಭೇಟಿ ಮಾಡಿದರು. ಸಭೆಯು ವ್ಯಾಪಾರ ವಿಸ್ತರಣೆ, ಸಂಪನ್ಮೂಲ ಭದ್ರತೆ ಮತ್ತು ಉಕ್ಕು ಮತ್ತು ಅಲ್ಯೂಮಿನಿಯಂನಲ್ಲಿ ಸಹಯೋಗದ ನಾವೀನ್ಯತೆಗಳ ಮೇಲೆ ಕೇಂದ್ರೀಕರಿಸಿತು. ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ, …
Read More »ಕೇಂದ್ರ ಹಣಕಾಸು ಸಚಿವರು ವಿಶ್ವಸಂಸ್ಥೆ ಆಯೋಜಿಸಿರುವ ಅಭಿವೃದ್ಧಿಗಾಗಿ ಹಣಕಾಸು ಕುರಿತ 4ನೇ ಅಂತಾರಾಷ್ಟ್ರೀಯ ಸಮ್ಮೇಳನ (FFD4) ವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ
ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಜೂನ್ 30 ರಿಂದ ಜುಲೈ 5, 2025 ರವರೆಗೆ ಸ್ಪೇನ್, ಪೋರ್ಚುಗಲ್ ಮತ್ತು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಲಿರುವ ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಭಾರತೀಯ ನಿಯೋಗದ ನೇತೃತ್ವ ವಹಿಸಲಿದ್ದಾರೆ. ಸ್ಪೇನ್ ನ ಸೆವಿಲ್ಲೆಗೆ ಭೇಟಿ ನೀಡುವ ಸಮಯದಲ್ಲಿ, ಕೇಂದ್ರ ಹಣಕಾಸು ಸಚಿವರು ವಿಶ್ವಸಂಸ್ಥೆಯು ಆಯೋಜಿಸಿರುವ ಅಭಿವೃದ್ಧಿಗಾಗಿ ಹಣಕಾಸು ಕುರಿತ ನಾಲ್ಕನೇ ಅಂತಾರಾಷ್ಟ್ರೀಯ …
Read More »ಸೈಪ್ರಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಪತ್ರಿಕಾ ಹೇಳಿಕೆ
ಘನತೆವೆತ್ತ ಸನ್ಮಾನ್ಯ ಅಧ್ಯಕ್ಷರೆ, ಉಭಯ ರಾಷ್ಟ್ರಗಳ ಗಣ್ಯ ಪ್ರತಿನಿಧಿಗಳೆ, ಮಾಧ್ಯಮ ಮಿತ್ರರೆ, ನಮಸ್ಕಾರ! ಕಲಿಮೇರಾ! ಮೊದಲನೆಯದಾಗಿ, ಗೌರವಾನ್ವಿತ ಅಧ್ಯಕ್ಷರ ಆತ್ಮೀಯ ಸ್ವಾಗತ ಮತ್ತು ಔದಾರ್ಯಯುತ ಆತಿಥ್ಯಕ್ಕಾಗಿ ನಾನು ನನ್ನ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ನಿನ್ನೆ ನಾನು ಸೈಪ್ರಸ್ ನೆಲಕ್ಕೆ ಕಾಲಿಟ್ಟ ಕ್ಷಣದಿಂದ, ಅಧ್ಯಕ್ಷರು ಮತ್ತು ಈ ದೇಶದ ಜನರು ತೋರಿಸಿದ ಆತ್ಮೀಯತೆ ಮತ್ತು ವಾತ್ಸಲ್ಯವು ನಿಜವಾಗಿಯೂ ನನ್ನ ಹೃದಯವನ್ನು ಮುಟ್ಟಿದೆ. ಸ್ವಲ್ಪ ಸಮಯದ ಹಿಂದೆ, ನನಗೆ ಸೈಪ್ರಸ್ ಪ್ರತಿಷ್ಠಿತ ಗೌರವ …
Read More »
Matribhumi Samachar Kannad