ಖ್ಯಾತ ಕೀಟಶಾಸ್ತ್ರಜ್ಞ ಪ್ರೊ. ಟಿ. ಎನ್. ಅನಂತಕೃಷ್ಣನ್ ಅವರ 100 ನೇ ಜನ್ಮದಿನಾಚರಣೆಯ ಸ್ಮರಣಾರ್ಥ ಆಯೋಜಿಸಲಾಗಿದ್ದ ಕೃಷಿ, ಆರೋಗ್ಯ ಮತ್ತು ಪರಿಸರದಲ್ಲಿ ಕೀಟಗಳ ಕುರಿತ ಎರಡು ದಿನಗಳ ರಾಷ್ಟ್ರೀಯ ಸಂವಾದವು ಇಂದು ಬೆಂಗಳೂರಿನ ಐಸಿಎಆರ್–ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಸಂಸ್ಥೆಯಲ್ಲಿ ಮುಕ್ತಾಯಗೊಂಡಿತು. ಸಮಾರೋಪ ಸಮಾರಂಭವು ಕೃಷಿ, ಸಾರ್ವಜನಿಕ ಆರೋಗ್ಯ, ಪರಿಸರ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ಕೀಟಗಳ ನಿರ್ಣಾಯಕ ಪಾತ್ರದ ಕುರಿತು ಚರ್ಚೆಗಳು ನಡೆದವು. ಐಸಿಎಆರ್-ಎನ್‍ಬಿಎಐಆರ್ ನ ನಿರ್ದೇಶಕರಾದ ಡಾ. ಎಸ್. …
Read More »ಬೆಂಗಳೂರಿನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಬ್ಯೂರೋದಲ್ಲಿ ಕೃಷಿ, ಆರೋಗ್ಯ ಮತ್ತು ಪರಿಸರದಲ್ಲಿ ಕೀಟಗಳ ಕುರಿತು ರಾಷ್ಟ್ರೀಯ ಸಂವಾದ ಕಾರ್ಯಕ್ರಮ ಉದ್ಘಾಟನೆ
ಬೆಂಗಳೂರಿನ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲಗಳ ಬ್ಯೂರೋ, ಚೆನ್ನೈಯ ಪ್ರೊ. ಟಿ. ಎನ್. ಅನಂತಕೃಷ್ಣನ್ ಫೌಂಡೇಶನ್, ನವದೆಹಲಿಯ ಭಾರತೀಯ ಕೀಟಶಾಸ್ತ್ರ ಸಂಘ, ಬೆಂಗಳೂರಿನ ಜೈವಿಕ ನಿಯಂತ್ರಣ ಅಭಿವೃದ್ಧಿ ಸಂಘ ಮತ್ತು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಕೀಟಶಾಸ್ತ್ರದ ದಂತಕಥೆ ಪ್ರೊ. ಟಿ. ಎನ್. ಅನಂತಕೃಷ್ಣನ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಎರಡು ದಿನಗಳ ಕೃಷಿ, ಆರೋಗ್ಯ ಮತ್ತು ಪರಿಸರದಲ್ಲಿ ಕೀಟಗಳ ಕುರಿತು ರಾಷ್ಟ್ರೀಯ ಸಂವಾದ ಕಾರ್ಯಕ್ರಮವನ್ನು ಡಿಸೆಂಬರ್ 15 ರಂದು …
Read More »2023 ಮತ್ತು 2024ರ ರಾಷ್ಟ್ರೀಯ ಕರಕುಶಲ ಪ್ರಶಸ್ತಿಗಳನ್ನು ಪ್ರದಾನ ಮಾಡಿದ ಭಾರತದ ರಾಷ್ಟ್ರಪತಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (2025ರ ಡಿಸೆಂಬರ್ 9) ನವದೆಹಲಿಯಲ್ಲಿ 2023 ಮತ್ತು 2024 ರ ರಾಷ್ಟ್ರೀಯ ಕರಕುಶಲ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಗಳು, ಕಲೆ ನಮ್ಮ ಭೂತಕಾಲದ ನೆನಪುಗಳು, ವರ್ತಮಾನದ ಅನುಭವಗಳು ಮತ್ತು ಭವಿಷ್ಯದ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು. ಪ್ರಾಚೀನ ಕಾಲದಿಂದಲೂ ಮಾನವರು ಚಿತ್ರಕಲೆ ಅಥವಾ ಶಿಲ್ಪಕಲೆಯ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕಲೆ ಜನರನ್ನು ಸಂಸ್ಕೃತಿಯೊಂದಿಗೆ ಬೆಸೆಯುತ್ತದೆ, …
Read More »ಐಐಎಸ್‌ಎಫ್ 2025ರಲ್ಲಿ, ಪ್ರಧಾನಮಂತ್ರಿ ಅವರ ಕೃತಕ ಬುದ್ಧಿಮತ್ತೆ (AI) ಚಾಲಿತ ‘ವಿಕಸಿತ ಭಾರತ’ದ ದೂರದೃಷ್ಟಿಗೆ ಉದ್ಯಮ ನಾಯಕರಿಂದ ಪ್ರಶಂಸೆ
ಡಿಸೆಂಬರ್ 6ರಂದು ಆರಂಭಗೊಂಡ 2025ರ ‘ಭಾರತೀಯ ಅಂತಾರಾಷ್ಟ್ರೀಯ ವಿಜ್ಞಾನ ಹಬ್ಬ’ವು (IISF), ಈ ವರ್ಷದ ಅತ್ಯಂತ ಪ್ರಭಾವಶಾಲಿ ವಿಜ್ಞಾನ ಕಾರ್ಯಕ್ರಮಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಇದು ಯುವ ಮನಸ್ಸುಗಳಿಗೆ ಸ್ಫೂರ್ತಿ ತುಂಬುವ ಜೊತೆಗೆ, ‘ವಿಕಸಿತ ಭಾರತ @2047’ರ ಕನಸನ್ನು ನನಸಾಗಿಸುವ ಭಾರತದ ಪ್ರಯತ್ನಗಳಿಗೆ ಬಲ ತುಂಬುತ್ತಿದೆ. ಕಾರ್ಯಕ್ರಮದ ಮೂರನೇ ದಿನದಂದು, “AI ಮತ್ತು AGI: ಬೌದ್ಧಿಕತೆಯ ಭವಿಷ್ಯ” (AI & AGI: The Future of Intelligence) ಎಂಬ ವಿಷಯದ ಕುರಿತು ಉನ್ನತ ಮಟ್ಟದ ಸಂವಾದ ಗೋಷ್ಠಿಯನ್ನು ಏರ್ಪಡಿಸಲಾಗಿತ್ತು. ಕೃತಕ ಬುದ್ಧಿಮತ್ತೆಯಿಂದ (AI) ಕೃತಕ ಸಾಮಾನ್ಯ ಬುದ್ಧಿಮತ್ತೆಯೆಡೆಗಿನ …
Read More »ಸಶಸ್ತ್ರ ಪಡೆಗಳ ಧ್ವಜ ದಿನದಂದು ಸಶಸ್ತ್ರ ಪಡೆಗಳಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿ
ಸಶಸ್ತ್ರ ಪಡೆಗಳ ಧ್ವಜ ದಿನದ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಧೈರ್ಯಶಾಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರಧಾನಮಂತ್ರಿ ಅವರು ತಮ್ಮ ಹೃದಯಾಂತರಾಳದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಸಶಸ್ತ್ರ ಪಡೆಗಳ ಸಿಬ್ಬಂದಿಯ ಶಿಸ್ತು, ಸಂಕಲ್ಪ ಮತ್ತು ಅದಮ್ಯ ಮನೋಭಾವವು ರಾಷ್ಟ್ರವನ್ನು ರಕ್ಷಿಸುತ್ತದೆ ಮತ್ತು ಅದರ ಜನರನ್ನು ಬಲಪಡಿಸುತ್ತದೆ ಎಂದು ಅವರು ಹೇಳಿದರು. ಅವರ ಬದ್ಧತೆಯು ಕರ್ತವ್ಯ, ಶಿಸ್ತು ಮತ್ತು ರಾಷ್ಟ್ರದ ಬಗೆಗಿನ ಭಕ್ತಿಯ ಜ್ವಲಂತ ಉದಾಹರಣೆಯಾಗಿದೆ ಎಂದು ಅವರು ಹೇಳಿದರು. ಸಶಸ್ತ್ರ ಪಡೆಗಳ ಶೌರ್ಯ …
Read More »ಮಹಾಪರಿನಿರ್ವಾಣ ದಿನದಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಇಂದು ಮಹಾಪರಿನಿರ್ವಾಣ ದಿವಸದ ಅಂಗವಾಗಿ ಪ್ರಧಾನಮಂತ್ರಿ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು. ನ್ಯಾಯ, ಸಮಾನತೆ ಮತ್ತು ಸಾಂವಿಧಾನಿಕತೆಗೆ ಡಾ. ಅಂಬೇಡ್ಕರ್ ಅವರ ಅಚಲ ಬದ್ಧತೆ ಭಾರತದ ರಾಷ್ಟ್ರೀಯ ಪಯಣಕ್ಕೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಮಾನವ ಘನತೆಯನ್ನು ಉಲ್ಲೇಖಿಸುವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವ ಡಾ. ಅಂಬೇಡ್ಕರ್ ಅವರ ಸಮರ್ಪಣೆಯಿಂದ ತಲೆಮಾರುಗಳು ಸ್ಫೂರ್ತಿ ಪಡೆದಿವೆ ಎಂದು ಅವರು ಹೇಳಿದರು. …
Read More »ಭಾರತವು ಜಾಗತಿಕ ನವೀಕರಿಸಬಹುದಾದ ಇಂಧನ ಬೆಳವಣಿಗೆಯ ಪ್ರಮುಖ ಚಾಲಕನಾಗಿದೆ; 2025-26 ರ ಆರ್ಥಿಕ ವರ್ಷದಲ್ಲಿ ಇದುವರೆಗಿನ ಅತ್ಯಧಿಕ 31.25 ಗಿಗಾವ್ಯಾಟ್ ಪಳೆಯುಳಿಕೆಯೇತರ ಇಂಧನ ಸೇರ್ಪಡೆ: ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ
ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತವು ತನ್ನ ಅತ್ಯಧಿಕ ಪಳೆಯುಳಿಕೆಯೇತರ ಸಾಮರ್ಥ್ಯಕ್ಕೆ 31.25 ಗಿಗಾವ್ಯಾಟ್ ಸೇರಿಸಿದೆ, ಇದರಲ್ಲಿ 24.28 ಗಿಗಾವ್ಯಾಟ್ ಸೌರಶಕ್ತಿಯೂ ಸೇರಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಹೇಳಿದರು. ಒಡಿಶಾದ ಪುರಿಯಲ್ಲಿ ನಡೆದ ಜಾಗತಿಕ ಇಂಧನ ನಾಯಕರ ಶೃಂಗಸಭೆ 2025 ರಲ್ಲಿ ಮಾತನಾಡಿದ ಸಚಿವರು, ಒಡಿಶಾದ 7-8 ಲಕ್ಷ ಜನರಿಗೆ ಪ್ರಯೋಜನ ಮತ್ತು ಸಬಲೀಕರಣಕ್ಕಾಗಿ ವಿನ್ಯಾಸಗೊಳಿಸಲಾದ 1.5 ಲಕ್ಷ ಮೇಲ್ಛಾವಣಿ ಯು …
Read More »ರಾಷ್ಟ್ರೀಯ ತೋಟಗಾರಿಕೆ ಮಂಡಳಿಯ 33ನೇ ಸಭೆಯು ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು
ರಾಷ್ಟ್ರೀಯ ತೋಟಗಾರಿಕೆ ಮಂಡಳಿ (ಎನ್.ಹೆಚ್.ಬಿ) ನಿರ್ದೇಶಕರ ಮಂಡಳಿಯ 33ನೇ ಸಭೆ ಇಂದು ನವದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅಧ್ಯಕ್ಷತೆಯಲ್ಲಿ ನಡೆಯಿತು. ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಪ್ರಮುಖ ಕಾರ್ಯಕ್ರಮಗಳು ಮತ್ತು ಕಾರ್ಯತಂತ್ರ ರೂಪುರೇಷೆಗಳ ಪರಿಶೀಲನಾ ಸಭೆಯಲ್ಲಿ – ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಮತ್ತು ಸಂಸತ್ ಸದಸ್ಯರು ಬನಾಸ್ ಡೈರಿಗೆ ಕ್ಷೇತ್ರ ಭೇಟಿ ನೀಡಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ನೇತೃತ್ವದ ಸಹಕಾರ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯು, ಡೈರಿ ಅಭಿವೃದ್ಧಿ, ಮರುಬಳಕೆ ಆರ್ಥಿಕತೆ, ಕೃಷಿ ಮೌಲ್ಯವರ್ಧನೆ, ಜಾನುವಾರು ಉತ್ಪಾದಕತೆ, ನೀರಿನ ಸಂರಕ್ಷಣೆ ಮತ್ತು ಗ್ರಾಮೀಣ ಸಹಕಾರಿ ಸಂಸ್ಥೆಗಳನ್ನು ಬಲಪಡಿಸುವ ಕ್ಷೇತ್ರಗಳಲ್ಲಿ ಬನಾಸ್ ಡೈರಿ ಕೈಗೊಂಡ ಪ್ರಮುಖ ಉಪಕ್ರಮಗಳನ್ನು ಪರಿಶೀಲಿಸಲಿದೆ. ಡಿಸೆಂಬರ್ 4 ರಿಂದ 6 ರವರೆಗೆ ಬನಸ್ಕಾಂತದಲ್ಲಿರುವ ಬನಾಸ್ ಡೈರಿಗೆ ನೀಡುವ ಕ್ಷೇತ್ರ ಭೇಟಿಯು, ಪ್ರಧಾನಮಂತ್ರಿ ಶ್ರೀ ನರೇಂದ್ರ …
Read More »2025ನೇ ಸಾಲಿನ ವಿಶೇಷಚೇತನ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಪ್ರಶಸ್ತಿಗಳ ಪ್ರದಾನ ಮಾಡಿದ ಭಾರತದ ರಾಷ್ಟ್ರಪತಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು (2025 ಡಿಸೆಂಬರ್ 3) ನವದೆಹಲಿಯಲ್ಲಿಂದು ಅಂತಾರಾಷ್ಟ್ರೀಯ ವಿಶೇಷಚೇತನರ ದಿನದ ಸಂದರ್ಭದಲ್ಲಿ 2025ನೇ ಸಾಲಿನ ರಾಷ್ಟ್ರೀಯ ವಿಶೇಷಚೇತನರ ಸಬಲೀಕರಣ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ವೇಳೆ ಮಾತನಾಡಿದ ರಾಷ್ಟ್ರಪತಿ, ದಿವ್ಯಾಂಗರು ಸಮಾನತೆಗೆ ಅರ್ಹರು ಎಂದು ಹೇಳಿದರು.ಸಮಾಜ ಮತ್ತು ದೇಶದ ಅಭಿವೃದ್ಧಿಯ ಪಯಣದಲ್ಲಿ ಅವರ ಸಮಾನ ಭಾಗವಹಿಸುವಿಕೆಯನ್ನು ಖಾತ್ರಿಪಡಿಸಿಕೊಳ್ಳುವುದು ದಾನದ ವಿಷಯಕ್ಕಿಂತ ಹೆಚ್ಚಾಗಿ ಎಲ್ಲಾ ಪಾಲುದಾರರ ಆದ್ಯ ಕರ್ತವ್ಯವಾಗಿದೆ. ದಿವ್ಯಾಂಗರ ಸಮಾನ ಪಾಲ್ಹೊಳ್ಳುವಿಕೆಯಿಂದ ಮಾತ್ರ …
Read More »
Matribhumi Samachar Kannad