Wednesday, February 04 2026 | 12:42:32 PM
Breaking News

Miscellaneous

ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ ಸಚಿವ ಸಂಪುಟ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸುವ ನಿರ್ಣಯವನ್ನು ಅಂಗೀಕರಿಸಿದೆ. ಸಂಪುಟ ಸಭೆಯಲ್ಲಿ ಎರಡು ನಿಮಿಷದ ಮೌನಾಚರಣೆ ಮೂಲಕ ಡಾ.ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿತು. 01.01.2025 ರವರೆಗೆ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಲಾಗಿದೆ. ಈ ಶೋಕಾಚರಣೆ ಅವಧಿಯಲ್ಲಿ ದೇಶಾದ್ಯಂತ ರಾಷ್ಟ್ರ ಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು. ಏಳು ದಿನಗಳ ಕಾಲ ಅಂದರೆ 01.01.2025 …

Read More »

ಮಾಜಿ ಪ್ರಧಾನಮಂತ್ರಿ​​​​​​​ ಡಾ.ಮನಮೋಹ್ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ  ನಿವಾಸದಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿದರು. “ಅವರು ನಮ್ಮ ದೇಶಕ್ಕೆ ನೀಡಿರುವ ಕೊಡುಗೆಯನ್ನು ಭಾರತ ಎಂದೆಂದಿಗೂ ಸ್ಮರಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಪ್ರಧಾನಮಂತ್ರಿ ಅವರು ಸಾಮಾಜಿಕ ಜಾಲತಾಣ  ನಲ್ಲಿ ಹೀಗೆ ಹೇಳಿದ್ದಾರೆ. “ಡಾ.ಮನಮೋಹನ್ ಸಿಂಗ್ ಅವರಿಗೆ ಅವರ ನಿವಾಸದಲ್ಲಿ ಗೌರವ ನಮನ ಸಲ್ಲಿಸಿದೆನು. ಅವರು ನಮ್ಮ ರಾಷ್ಟ್ರಕ್ಕೆ ನೀಡಿರುವ ಕೊಡುಗೆ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 27ನೇ ಡಿಸೆಂಬರ್ 2024 ರಂದು 58 ಲಕ್ಷ ಸ್ವಾಮಿತ್ವ (SVAMITVA) ಆಸ್ತಿ ಕಾರ್ಡ್‌ಗಳ ಐತಿಹಾಸಿಕ ಇ-ವಿತರಣೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ 27ನೇ ಡಿಸೆಂಬರ್ 2024 ರಂದು (ಶುಕ್ರವಾರ) ಮಧ್ಯಾಹ್ನ 12:30 ಕ್ಕೆ SVAMITVA ಪ್ರಾಪರ್ಟಿ ಕಾರ್ಡ್‌ಗಳ ಇ-ವಿತರಣೆಯ ಸಮಾರಂಭ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಭಾರತದ ಗ್ರಾಮೀಣ ಸಬಲೀಕರಣ ಮತ್ತು ಆಡಳಿತ ಪಯಣದಲ್ಲಿ ಒಂದು ಮಹತ್ವದ ಮೈಲಿಗಲ್ಲು. ಛತ್ತೀಸ್‌ಗಢ, ಗುಜರಾತ್, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ಮಿಜೋರಾಂ, ಒಡಿಶಾ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ ಮತ್ತು 2 ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು …

Read More »

ಶ್ರೀ ಎಂ.ಟಿ.ವಾಸುದೇವನ್ ನಾಯರ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಮಲಯಾಳಂ ಚಿತ್ರರಂಗ ಮತ್ತು ಸಾಹಿತ್ಯದಲ್ಲಿ ಅತ್ಯಂತ ಗೌರವಾನ್ವಿತ ವ್ಯಕ್ತಿಗಳಲ್ಲಿ ಒಬ್ಬರಾದ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಮಾನವ ಭಾವನೆಗಳ ಆಳವಾದ ಅನ್ವೇಷಣೆಯೊಂದಿಗೆ ಶ್ರೀ ಎಂ.ಟಿ.ವಾಸುದೇವನ್ ನಾಯರ್ ಜಿ ಅವರ ಕೃತಿಗಳು ಹಲವು ಪೀಳಿಗೆಗಳನ್ನು ರೂಪಿಸಿವೆ ಮತ್ತು ಇನ್ನೂ ಅನೇಕರಿಗೆ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಪ್ರಧಾನಮಂತ್ರಿ ಅವರು ತಮ್ಮ X …

Read More »