ʻವಿಶ್ವ ಆರೋಗ್ಯ ಸಂಸ್ಥೆʼಯು(ಡಬ್ಲ್ಯು.ಎಚ್.ಒ) “ಸಾಂಪ್ರದಾಯಿಕ ಔಷಧದಲ್ಲಿ ಕೃತಕ ಬುದ್ಧಿಮತ್ತೆಯ ಅನ್ವಯವನ್ನು ಗುರುತಿಸುವುದು” ಎಂಬ ತಾಂತ್ರಿಕ ವರದಿಯನ್ನು ಬಿಡುಗಡೆ ಮಾಡಿದ್ದು, ಕೃತಕ ಬುದ್ಧಿಮತ್ತೆಯನ್ನು (ಎ.ಐ.) ಸಾಂಪ್ರದಾಯಿಕ ಔಷಧ ವ್ಯವಸ್ಥೆಗಳೊಂದಿಗೆ, ವಿಶೇಷವಾಗಿ ʻಆಯುಷ್ʼ ವ್ಯವಸ್ಥೆಗಳೊಂದಿಗೆ ಸಂಯೋಜಿಸುವಲ್ಲಿ ಭಾರತದ ಪ್ರವರ್ತಕ ಪ್ರಯತ್ನಗಳನ್ನು ಗುರುತಿಸಿದೆ. ಇದು ಜಾಗತಿಕ ಆರೋಗ್ಯ ಆವಿಷ್ಕಾರದ ವಿಚಾರದಲ್ಲಿ ಮಹತ್ವದ ಮೈಲಿಗಲ್ಲು ಎನಿಸಿಕೊಂಡಿದೆ. ಈ ವಿಷಯದ ಬಗ್ಗೆ ಭಾರತದ ಪ್ರಸ್ತಾಪವನ್ನು ʻಡಬ್ಲ್ಯೂ.ಎಚ್.ಒʼ ಅನುಸರಿಸಿದ್ದು, ಇದು ಸಾಂಪ್ರದಾಯಿಕ ಔಷಧದಲ್ಲಿ ಕೃತಕ ಬುದ್ಧಿಮತ್ತೆ ಅನ್ವಯಿಕೆ ಕುರಿತಾದ …
Read More »ಡಿಜಿಟಲ್ ಉಪಕರಣಗಳ ಮೂಲಕ ಅಂಚೆ ಕಚೇರಿಗಳ ಆಧುನೀಕರಣ: ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ
ಕೇಂದ್ರ ಸಂಪರ್ಕ ಹಾಗೂ ಈಶಾನ್ಯ ಪ್ರದೇಶಾಭಿವೃದ್ಧಿ ಸಚಿವರಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಅವರು ಇಂದು ಬೆಂಗಳೂರಿನಲ್ಲಿ ಗ್ರಾಮೀಣ ಅಂಚೆ ಸೇವಕರೊಂದಿಗೆ ಸಂವಾದ ನಡೆಸಿದರು ಹಾಗೂ 2024-25ನೇ ಸಾಲಿನಲ್ಲಿನ ಉತ್ತಮ ಕಾರ್ಯನಿರ್ವಹಣೆಗಾಗಿ 15 ಗ್ರಾಮೀಣ ಅಂಚೆ ಸೇವಕರನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ 1.64 ಲಕ್ಷ ಅಂಚೆ ಕಚೇರಿಗಳಿವೆ. ಸೇವೆ ನೀಡುವ ಸಂಸ್ಥೆಗಳಲ್ಲಿ ಅಂಚೆ ಇಲಾಖೆಯು ಶೀಘ್ರ ವಿಶ್ವದಲ್ಲೇ ಮೊದಲ ಸ್ಥಾನ ಪಡೆಯುವ ನಿರೀಕ್ಷೆಯಿದೆ. ಅಂಚೆ ಇಲಾಖೆಯ …
Read More »ಗೃಹಬಳಕೆ ವೆಚ್ಚ ಸಮೀಕ್ಷೆ: 2022-23 ಮತ್ತು 2023-24
ಪರಿಚಯ ಆಗಸ್ಟ್ 2022 – ಜುಲೈ 2023 ಮತ್ತು ಆಗಸ್ಟ್ 2023 – ಜುಲೈ 2024ರ ಅವಧಿಯಲ್ಲಿ ನಡೆಸಿದ ಸತತ ಗೃಹಬಳಕೆಯ ಬಳಕೆ ವೆಚ್ಚ ಸಮೀಕ್ಷೆಗಳು (HCES) ನಿರ್ದಿಷ್ಟ ಉಲ್ಲೇಖ ಅವಧಿಗಳಲ್ಲಿ ಕುಟುಂಬ ಸದಸ್ಯರ ಆಹಾರ ಪದಾರ್ಥಗಳ ಸೇವನೆಯ ಮಾಹಿತಿಯನ್ನು ಸಂಗ್ರಹಿಸಿವೆ. ಆಹಾರ ಸೇವನೆಯ ದತ್ತಾಂಶ ಮತ್ತು ವಿವಿಧ ಆಹಾರ ಪದಾರ್ಥಗಳ ಪೌಷ್ಟಿಕಾಂಶದ ಮೌಲ್ಯಗಳನ್ನು ಆಧರಿಸಿ, ರಾಜ್ಯ, ವಲಯ, ಮಾಸಿಕ ತಲಾವಾರು ಬಳಕೆಯ ವೆಚ್ಚದ ಫ್ರಾಕ್ಟೈಲ್ ವರ್ಗ (ಎಂಪಿಸಿಇ) ಮುಂತಾದ …
Read More »ಕಾರ್ಯತಂತ್ರದ ಮತ್ತು ಉದಯೋನ್ಮುಖ ಕ್ಷೇತ್ರಗಳಲ್ಲಿ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆಯನ್ನು ಹೆಚ್ಚಿಸಲು ಸಂಶೋಧನೆ ಅಭಿವೃದ್ಧಿ ಮತ್ತು ನಾವೀನ್ಯತೆ (RDI) ಯೋಜನೆಗೆ ಸಚಿವ ಸಂಪುಟದ ಅನುಮೋದನೆ
ಭಾರತದ ಸಂಶೋಧನೆ ಮತ್ತು ನಾವೀನ್ಯತೆ ಪರಿಸರ ವ್ಯವಸ್ಥೆಗೆ ಹೊಸ ಚೈತನ್ಯ ನೀಡುವ ಮಹತ್ವದ ಕ್ರಮವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಇಂದು ₹1 ಲಕ್ಷ ಕೋಟಿಗಳ ಬೃಹತ್ ನಿಧಿಯೊಂದಿಗೆ ‘ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ (RDI)’ ಯೋಜನೆಗೆ ತನ್ನ ಅನುಮೋದನೆ ನೀಡಿದೆ. ನಾವೀನ್ಯತೆಯನ್ನು ಮುನ್ನಡೆಸುವಲ್ಲಿ ಮತ್ತು ಸಂಶೋಧನೆಗಳಿಗೆ ವಾಣಿಜ್ಯ ಸ್ವರೂಪ ನೀಡುವಲ್ಲಿ ಖಾಸಗಿ ವಲಯದ ಮಹತ್ವದ ಪಾತ್ರವನ್ನು ಮನಗಂಡು ಈ ಯೋಜನೆಯನ್ನು ರೂಪಿಸಲಾಗಿದೆ. …
Read More »ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರಿಗೆ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಗೌರವ ನಮನ ಸಲ್ಲಿಸಿದರು. ರಾಷ್ಟ್ರದ ಆರ್ಥಿಕ ಮತ್ತು ರಾಜಕೀಯ ಪರಿವರ್ತನೆಯ ನಿರ್ಣಾಯಕ ಹಂತದಲ್ಲಿ ಭಾರತದ ಅಭಿವೃದ್ಧಿ ಪಥವನ್ನು ರೂಪಿಸುವಲ್ಲಿ ಅವರು ವಹಿಸಿದ ಪ್ರಮುಖ ಪಾತ್ರವನ್ನು ಸ್ಮರಿಸಿದರು. ಈ ಸಂಬಂಧ ಎಕ್ಸ್ ಖಾತೆಯ ಪೋಸ್ಟ್ ನಲ್ಲಿ, ಅವರು ಹೀಗೆ ಬರೆದಿದ್ದಾರೆ: “ಶ್ರೀ ಪಿ.ವಿ.ನರಸಿಂಹ ರಾವ್ ಅವರನ್ನು ಅವರ ಜನ್ಮದಿನದಂದು …
Read More »ಭಾರತದಾದ್ಯಂತ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂವಿಧಾನ್ ಹತ್ಯ ದಿವಸ್ ಆಚರಿಸಲಾಯಿತು
2025ರ ಜೂನ್ 25ರಂದು ಭಾರತದಾದ್ಯಂತ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಆಯಾ ಮುಖ್ಯಮಂತ್ರಿಗಳು, ರಾಜ್ಯಪಾಲರು ಮತ್ತು ಲೆಫ್ಟಿನೆಂಟ್ ಗವರ್ನರ್ ಗಳ ನೇತೃತ್ವದಲ್ಲಿ ಸಂವಿಧಾನ್ ಹತ್ಯಾ ದಿವಸ್ ಆಚರಿಸಿದವು. ಈ ಘಟನೆಗಳು ಬಹುಮುಖಿ ಗಮನವನ್ನು ಹೊಂದಿದ್ದವು: ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಿದ ವ್ಯಕ್ತಿಗಳನ್ನು ಗೌರವಿಸುವುದು. ಪ್ರದರ್ಶನಗಳನ್ನು ಪ್ರದರ್ಶಿಸುವುದು, ಸಾರ್ವಜನಿಕ ಚರ್ಚೆಗಳಲ್ಲಿ ತೊಡಗುವುದು ಮತ್ತು ಚಲನಚಿತ್ರ ಪ್ರದರ್ಶನಗಳು. ಪ್ರಜಾಪ್ರಭುತ್ವ ಸಂಸ್ಥೆಗಳ ದುರ್ಬಲತೆ ಮತ್ತು ಶಕ್ತಿಯ ಬಗ್ಗೆ ಅಂತರ ತಲೆಮಾರಿನ ಸಂವಾದಕ್ಕೆ …
Read More »ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ಬಲಿದಾನ ದಿನದ ನಿಮಿತ್ತ ಪ್ರಧಾನಮಂತ್ರಿ ಗೌರವ ನಮನ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ಬಲಿದಾನ ದಿನದ ನಿಮಿತ್ತ ಅವರಿಗೆ ಗೌರವ ನಮನ ಸಮರ್ಪಿಸಿದರು. X ಪೋಸ್ಟ್ ನಲ್ಲಿ ಅವರು ಬರೆದಿದ್ದಾರೆ: “डॉ. श्यामा प्रसाद मुखर्जी को उनके बलिदान दिवस पर कोटि-कोटि नमन। उन्होंने देश की अखंडता को अक्षुण्ण रखने के लिए अतुलनीय साहस और पुरुषार्थ का परिचय दिया। राष्ट्र …
Read More »ಪರಂಪರೆಯನ್ನು ಸಂಧಿಸಿದ ಯೋಗ: ಎ.ಎಸ್.ಐ. (ಭಾರತೀಯ ಪುರಾತತ್ವ ಸಮೀಕ್ಷಾ ಇಲಾಖೆಯ) ಸ್ಮಾರಕಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಅಂತಾರಾಷ್ಟ್ರೀಯ ಯೋಗ ದಿನವನ್ನು ಭಾರತದಾದ್ಯಂತ ಭವ್ಯವಾಗಿ ಆಚರಿಸಲಾಯಿತು. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಭಾರತೀಯ ಪುರಾತತ್ವ ಸಮೀಕ್ಷಾ ಇಲಾಖೆ (ಎ.ಎಸ್.ಐ.-ASI) ಯ ಆಧೀನದಲ್ಲಿರುವ 81 ಪರಂಪರೆಯ ಸ್ಮಾರಕಗಳಲ್ಲಿ ಶನಿವಾರದಂದು ಆಯುಷ್ ಸಚಿವಾಲಯದ ಸಹಯೋಗದಲ್ಲಿ ರೋಮಾಂಚಕ ಯೋಗ ಅಧಿವೇಶನ/ಸತ್ರಗಳನ್ನು ಆಯೋಜಿಸಲಾಗಿತ್ತು. ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಆಯೋಜನೆಯಾಗಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತೃತ್ವ ನೀಡಿದರು. ಅವರು ಯೋಗದ ಎಲ್ಲರನ್ನೂ ಒಳಗೊಳ್ಳುವ ಸ್ವಭಾವವನ್ನು ಉಲ್ಲೇಖಿಸಿ, “ಯೋಗವು ಎಲ್ಲರಿಗೂ …
Read More »ಉಪ ರಾಷ್ಟ್ರಪತಿಗಳು ಭಾರತದ ರಾಷ್ಟ್ರಪತಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ
ಗೌರವಾನ್ವಿತ ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಇಂದು ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ ರಾಷ್ಟ್ರಪತಿಗಳಿಗೆ ಶುಭ ಹಾರೈಸುತ್ತಾ ಅವರು ಹೀಗೆ ಹೇಳಿದ್ದಾರೆ: ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ವಿನಮ್ರ ಹಿನ್ನೆಲೆಯಿಂದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಅವರ ಅಸಾಧಾರಣ ಪಯಣವು ಅವರ ವಿನಮ್ರತೆ, ಸರಳತೆ ಮತ್ತು ಉದಾತ್ತತೆಯ ಸಂಕೇತವಾಗಿದೆ, …
Read More »ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಿಬ್ಬಂದಿ ನೇಮಕಾತಿ ಆಯೋಗವು ಸಂಯುಕ್ತ ಹಿಂದಿ ಅನುವಾದಕ, ಸ್ಟೆನೊಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹಾಗೂ ಸಂಯುಕ್ತ ಪದವಿ ಹಂತದ ಪರೀಕ್ಷೆಗಳು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಂಯುಕ್ತ ಹಿಂದಿ ಅನುವಾದಕ: ಸಿಬ್ಬಂದಿ ನೇಮಕಾತಿ ಆಯೋಗದಿಂದ ದೇಶಾದ್ಯಂತ 12 ಆಗಸ್ಟ್, 2025ರಂದು ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಸಂಯುಕ್ತ ಹಿಂದಿ ಅನುವಾದಕ ಪರೀಕ್ಷೆ ನಡೆಯಲಿದೆ. ಭಾರತ ಸರ್ಕಾರದ ವಿವಿಧ ಸಚಿವಾಲಯ, ಇಲಾಖೆಗಳಲ್ಲಿ ಖಾಲಿ ಇರುವ 437 (ಅಂದಾಜು) ಹುದ್ದೆಗಳ ಭರ್ತಿಗೆ ಈ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು 100 ರೂ. ಶುಲ್ಕ ಭರಿಸಿ ಪರೀಕ್ಷೆಗೆ …
Read More »
Matribhumi Samachar Kannad