ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ಬಲಿದಾನ ದಿನದ ನಿಮಿತ್ತ ಅವರಿಗೆ ಗೌರವ ನಮನ ಸಮರ್ಪಿಸಿದರು. X ಪೋಸ್ಟ್ ನಲ್ಲಿ ಅವರು ಬರೆದಿದ್ದಾರೆ: “डॉ. श्यामा प्रसाद मुखर्जी को उनके बलिदान दिवस पर कोटि-कोटि नमन। उन्होंने देश की अखंडता को अक्षुण्ण रखने के लिए अतुलनीय साहस और पुरुषार्थ का परिचय दिया। राष्ट्र …
Read More »ಪರಂಪರೆಯನ್ನು ಸಂಧಿಸಿದ ಯೋಗ: ಎ.ಎಸ್.ಐ. (ಭಾರತೀಯ ಪುರಾತತ್ವ ಸಮೀಕ್ಷಾ ಇಲಾಖೆಯ) ಸ್ಮಾರಕಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಅಂತಾರಾಷ್ಟ್ರೀಯ ಯೋಗ ದಿನವನ್ನು ಭಾರತದಾದ್ಯಂತ ಭವ್ಯವಾಗಿ ಆಚರಿಸಲಾಯಿತು. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಭಾರತೀಯ ಪುರಾತತ್ವ ಸಮೀಕ್ಷಾ ಇಲಾಖೆ (ಎ.ಎಸ್.ಐ.-ASI) ಯ ಆಧೀನದಲ್ಲಿರುವ 81 ಪರಂಪರೆಯ ಸ್ಮಾರಕಗಳಲ್ಲಿ ಶನಿವಾರದಂದು ಆಯುಷ್ ಸಚಿವಾಲಯದ ಸಹಯೋಗದಲ್ಲಿ ರೋಮಾಂಚಕ ಯೋಗ ಅಧಿವೇಶನ/ಸತ್ರಗಳನ್ನು ಆಯೋಜಿಸಲಾಗಿತ್ತು. ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಆಯೋಜನೆಯಾಗಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತೃತ್ವ ನೀಡಿದರು. ಅವರು ಯೋಗದ ಎಲ್ಲರನ್ನೂ ಒಳಗೊಳ್ಳುವ ಸ್ವಭಾವವನ್ನು ಉಲ್ಲೇಖಿಸಿ, “ಯೋಗವು ಎಲ್ಲರಿಗೂ …
Read More »ಉಪ ರಾಷ್ಟ್ರಪತಿಗಳು ಭಾರತದ ರಾಷ್ಟ್ರಪತಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ
ಗೌರವಾನ್ವಿತ ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಇಂದು ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ ರಾಷ್ಟ್ರಪತಿಗಳಿಗೆ ಶುಭ ಹಾರೈಸುತ್ತಾ ಅವರು ಹೀಗೆ ಹೇಳಿದ್ದಾರೆ: ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ವಿನಮ್ರ ಹಿನ್ನೆಲೆಯಿಂದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಅವರ ಅಸಾಧಾರಣ ಪಯಣವು ಅವರ ವಿನಮ್ರತೆ, ಸರಳತೆ ಮತ್ತು ಉದಾತ್ತತೆಯ ಸಂಕೇತವಾಗಿದೆ, …
Read More »ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಿಬ್ಬಂದಿ ನೇಮಕಾತಿ ಆಯೋಗವು ಸಂಯುಕ್ತ ಹಿಂದಿ ಅನುವಾದಕ, ಸ್ಟೆನೊಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಹಾಗೂ ಸಂಯುಕ್ತ ಪದವಿ ಹಂತದ ಪರೀಕ್ಷೆಗಳು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಸಂಯುಕ್ತ ಹಿಂದಿ ಅನುವಾದಕ: ಸಿಬ್ಬಂದಿ ನೇಮಕಾತಿ ಆಯೋಗದಿಂದ ದೇಶಾದ್ಯಂತ 12 ಆಗಸ್ಟ್, 2025ರಂದು ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಸಂಯುಕ್ತ ಹಿಂದಿ ಅನುವಾದಕ ಪರೀಕ್ಷೆ ನಡೆಯಲಿದೆ. ಭಾರತ ಸರ್ಕಾರದ ವಿವಿಧ ಸಚಿವಾಲಯ, ಇಲಾಖೆಗಳಲ್ಲಿ ಖಾಲಿ ಇರುವ 437 (ಅಂದಾಜು) ಹುದ್ದೆಗಳ ಭರ್ತಿಗೆ ಈ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು 100 ರೂ. ಶುಲ್ಕ ಭರಿಸಿ ಪರೀಕ್ಷೆಗೆ …
Read More »ಬೆಂಗಳೂರಿನ ಐಸಿಎಆರ್-ಐಐಎಚ್ಆರ್ (ICAR-IIHR) ನಲ್ಲಿ – ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ
ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR), ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ, ಮೇ 29 ರಿಂದ ಜೂನ್ 12, 2025 ರವರೆಗೆ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ ಎಂಬ ರಾಷ್ಟ್ರವ್ಯಾಪಿ ಬೃಹತ್ ಮುಂಗಾರು ಪೂರ್ವ ಅಭಿಯಾನವನ್ನು ಪ್ರಾರಂಭಿಸಿದೆ. ಐಸಿಎಆರ್ ಸಂಸ್ಥೆಗಳು, ಕೃಷಿ ವಿಶ್ವವಿದ್ಯಾಲಯಗಳು, ಕೆವಿಕೆಗಳು ಮತ್ತು ರಾಜ್ಯ ಸರ್ಕಾರದ ಇಲಾಖೆಗಳನ್ನು ಒಳಗೊಂಡ ಒಮ್ಮುಖ ಕ್ರಮದಲ್ಲಿ ಇದು ನಡೆಯುತ್ತಿದೆ. ಕಳೆದ ಹತ್ತು ದಿನಗಳಲ್ಲಿ ದೇಶದಾದ್ಯಂತ 1896 …
Read More »ಸಿಟಿ ಕ್ವೆಸ್ಟ್: ಶೇಡ್ಸ್ ಆಫ್ ಭಾರತ್
ಪರಿಚಯ ವೇವ್ಸ್ ಸಿಟಿ ಕ್ವೆಸ್ಟ್: ಶೇಡ್ಸ್ ಆಫ್ ಭಾರತ್ ಒಂದು ನವೀನ ಶೈಕ್ಷಣಿಕ ಆಟವಾಗಿದ್ದು, ಇದು ಭಾರತದ ನಗರಾಭಿವೃದ್ಧಿಯನ್ನು ಮೋಜಿನ ಮತ್ತು ಆಕರ್ಷಕ ಅನುಭವದ ಮೂಲಕ ಜೀವಂತಗೊಳಿಸುತ್ತದೆ. ನಗರ ಯೋಜನೆಗಾಗಿ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ವಿನ್ಯಾಸಗೊಳಿಸಲಾದ ಈ ಆಟವು ನೀತಿ ಆಯೋಗ ನಿಗದಿಪಡಿಸಿದ ಸುಸ್ಥಿರ ಅಭಿವೃದ್ಧಿ ಗುರಿಗಳ (ಎಸ್ ಡಿ ಜಿ) ಕುರಿತು ಆಟಗಾರರಿಗೆ ಶಿಕ್ಷಣ ನೀಡುತ್ತದೆ. ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಸಹಯೋಗದೊಂದಿಗೆ ಇ-ಗೇಮಿಂಗ್ ಫೆಡರೇಶನ್ …
Read More »ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಪ್ರಧಾನಮಂತ್ರಿ ಮೋದಿ ಗೌರವ ನಮನ
ಇಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಗೌರವ ನಮನ ಸಲ್ಲಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಅವರು, ”ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಶಿವಾಜಿ ಮಹಾರಾಜರ ಶೌರ್ಯ, ತಾಳ್ಮೆ ಮತ್ತು ದಾರ್ಶನಿಕ ನಾಯಕತ್ವವು ಸ್ವರಾಜ್ಯಕ್ಕೆ ಅಡಿಪಾಯ ಹಾಕಿದೆ, ತಲೆಮಾರುಗಳು ಧೈರ್ಯ ಮತ್ತು ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯಲು ಪ್ರೇರೇಪಿಸುತ್ತದೆ. ಬಲಿಷ್ಠ, ಸ್ವಾವಲಂಬಿ ಮತ್ತು ಸಮೃದ್ಧ ಭಾರತವನ್ನು ನಿರ್ಮಿಸುವಲ್ಲಿ ನಮಗೆ ಸ್ಫೂರ್ತಿ ನೀಡುತ್ತಾರೆ” ಎಂದು ಬರೆದುಕೊಂಡಿದ್ದಾರೆ. …
Read More »ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಸ್ವಾಮಿ ರಾಮಕೃಷ್ಣ ಪರಮಹಂಸರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. Xನ ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು; “ಎಲ್ಲಾ ದೇಶವಾಸಿಗಳ ಪರವಾಗಿ, ಸ್ವಾಮಿ ರಾಮಕೃಷ್ಣ ಪರಮಹಂಸ ಅವರ ಜನ್ಮ ದಿನಾಚರಣೆಯಂದು ಅವರಿಗೆ ನನ್ನ ಶಕತೋಟಿ ನಮನಗಳು ”ಎಂದು ಟ್ವೀಟ್ ಮಾಡಿದ್ದಾರೆ. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर …
Read More »ಪೂಜ್ಯ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪೂಜ್ಯ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ತಿಳಿಸಿದ್ದಾರೆ ; “पूज्य संत श्री सेवालाल महाराज जी की जयंती पर उन्हें मेरा शत-शत नमन! उन्होंने अपना पूरा जीवन गरीबों और वंचितों के कल्याण के लिए समर्पित कर दिया। अपनी …
Read More »ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಡಾ. ಟೋನಿ ನಾಡರ್ ಅವರ ಆಳ ಅರಿವಿಗೆ ಪ್ರಧಾನಮಂತ್ರಿ ಶ್ಲಾಘನೆ
ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಡಾ. ಟೋನಿ ನಾಡರ್ ಅವರ ಆಳವಾದ ಜ್ಞಾನ ಮತ್ತು ಒಲವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಪ್ರಧಾನಮಂತ್ರಿ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ: “ಡಾ. ಟೋನಿ ನಾಡರ್ ಅವರೊಂದಿಗೆ ಕೆಲವು ದಿನಗಳ ಹಿಂದೆ ನಾನು ಉತ್ತಮ ಸಂವಾದ ನಡೆಸಿದೆ. ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಬಗ್ಗೆ ಅವರ ಜ್ಞಾನ ಮತ್ತು ಒಲವು ನಿಜಕ್ಕೂ ಶ್ಲಾಘನೀಯ.”
Read More »
Matribhumi Samachar Kannad