Tuesday, May 26 2026 | 03:04:19 AM
Breaking News

Regional

ಪ್ರಧಾನಮಂತ್ರಿ ಅವರಿಂದ ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ

ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನರಿಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ ಕೋರಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳು. ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಮಣಿಪುರದ ಪ್ರಗತಿಗೆ ನನ್ನ ಶುಭ ಹಾರೈಕೆಗಳು.”

Read More »

ಪ್ರಧಾನಮಂತ್ರಿಗಳಿಂದ ಮೇಘಾಲಯದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ

ಮೇಘಾಲಯ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ಮೇಘಾಲಯದ ರಾಜ್ಯ ಸಂಸ್ಥಾಪನಾ ದಿನದಂದು ರಾಜ್ಯದ ಜನತೆಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಮೇಘಾಲಯ ತನ್ನ ನೈಸರ್ಗಿಕ ಸೌಂದರ್ಯ ಮತ್ತು ಜನರ ಪರಿಶ್ರಮದ ಸ್ವಭಾವಕ್ಕಾಗಿ ಮೆಚ್ಚುಗೆ ಪಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯದ ನಿರಂತರ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.”   भारत : 1885 …

Read More »

ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಮಿಜೋರಾಂ ರಾಜ್ಯಪಾಲರು

ಮಿಜೋರಾಂ ರಾಜ್ಯಪಾಲರಾದ ಜನರಲ್ ವಿ ಕೆ ಸಿಂಗ್ ಅವರು ಇಂದು ಪ್ರಧಾನಮಂತ್ರಿ ಶ್ರೀ  ನರೇಂದ್ರ ಮೋದಿಯವರನ್ನು ಭೇಟಿಯಾದರು. ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಹ್ಯಾಂಡಲ್ ಇದನ್ನು ಹಂಚಿಕೊಂಡಿದ್ದು,: “ಮಿಜೋರಾಂ ರಾಜ್ಯಪಾಲರಾದ @Gen_VKSingh ಅವರು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು. @MizoramGovernor”   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने …

Read More »

ಭಾರತದ ಜಿ20 ಅಧ್ಯಕ್ಷ ತೆ ಮತ್ತು ಶೃಂಗಸಭೆಯ ಬಗ್ಗೆ ಶ್ರೀ ಅಮಿತಾಭ್‌ ಕಾಂತ್‌ ಅವರ ಪುಸ್ತಕವನ್ನು ಶ್ಲಾಘಿಸಿದ ಪ್ರಧಾನಮಂತ್ರಿ

ಭಾರತದ ಜಿ 20 ಅಧ್ಯಕ್ಷತೆ ಮತ್ತು ಶೃಂಗಸಭೆ, 2023 ರ ಕುರಿತು ಪುಸ್ತಕ ಬರೆಯುವ ಶ್ರೀ ಅಮಿತಾಭ್‌ ಕಾಂತ್‌ ಅವರ ಪ್ರಯತ್ನಗಳನ್ನು ಶ್ಲಾಘನೀಯ ಎಂದು ಶ್ಲಾಘಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉತ್ತಮ ಗ್ರಹದ ಅನ್ವೇಷಣೆಯಲ್ಲಿ ಮಾನವ ಕೇಂದ್ರಿತ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವ ಭಾರತದ ಪ್ರಯತ್ನಗಳ ಬಗ್ಗೆ ಅವರು ಸ್ಪಷ್ಟ ದೃಷ್ಟಿಕೋನವನ್ನು ನೀಡಿದ್ದಾರೆ ಎಂದು ಹೇಳಿದರು. ಈ ಕುರಿತು ಶ್ರೀ ಅಮಿತಾಭ್‌ ಕಾಂತ್‌ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಶ್ರೀ …

Read More »

ಗುಜರಾತಿನ ವಡ್ ನಗರದ ಭವ್ಯ ಇತಿಹಾಸ 2500 ವರ್ಷಗಳಷ್ಟು ಹಳೆಯದು: ಪ್ರಧಾನಮಂತ್ರಿ

“ಗುಜರಾತಿನ ವಡ್ ನಗರದ ಭವ್ಯ ಇತಿಹಾಸವು 2500 ವರ್ಷಗಳಿಗಿಂತಲೂ ಹಳೆಯದಾಗಿದೆ ಮತ್ತು ಅದನ್ನು ಉಳಿಸಲು ಮತ್ತು ಸಂರಕ್ಷಿಸಲು ಅನನ್ಯ ಪ್ರಯತ್ನಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದರು. “ಎಕ್ಸ್” ತಾಣದ ಸಂದೇಶದಲ್ಲಿ, ಅವರು  ಹೀಗೆ ಹೇಳಿದ್ದಾರೆ; “गुजरात के वडनगर का गौरवशाली इतिहास 2500 साल से भी पुराना है। इसे संजोने और संरक्षित करने के लिए यहां …

Read More »

ಕರ್ನಾಟಕಕ್ಕೆ 2025ರ ಜನವರಿ 16 ರಂದು ಉಪರಾಷ್ಟ್ರಪತಿ ಭೇಟಿ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 16 ರಂದು ಕರ್ನಾಟಕಕ್ಕೆ ಒಂದು ದಿನದ ಭೇಟಿ ನೀಡಲಿದ್ದಾರೆ. ಭೇಟಿಯ ವೇಳೆ ಉಪರಾಷ್ಟ್ರಪತಿ ಅವರು ಕರ್ನಾಟಕದ ಧಾರವಾಡದಲ್ಲಿರುವ ಕೃಷಿ ಕಾಲೇಜಿನ ಅಮೃತ ಮಹೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಉಪರಾಷ್ಟ್ರಪತಿಗಳು ಭೇಟಿಯ ಸಂದರ್ಭದಲ್ಲಿ ಕರ್ನಾಟಕದ ಹುಬ್ಬಳ್ಳಿಯ ವರೂರಿನಲ್ಲಿರುವ ಶ್ರೀ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಸುಮೇರು ಪರ್ವತವನ್ನು ಉದ್ಘಾಟಿಸಲಿದ್ದಾರೆ.   भारत : 1885 …

Read More »

ಭಾರತದ ಕಾಲಾತೀತ ಆಧ್ಯಾತ್ಮಿಕ ಪರಂಪರೆಯನ್ನು ಮಹಾ ಕುಂಭ ಮೇಳವು ಸಾಕಾರಗೊಳಿಸುತ್ತದೆ ಮತ್ತು ನಂಬಿಕೆ ಮತ್ತು ಸಾಮರಸ್ಯವನ್ನು ಆಚರಿಸುತ್ತದೆ: ಪ್ರಧಾನಮಂತ್ರಿ

ಪ್ರಯಾಗ್ ರಾಜ್ ನಲ್ಲಿ 2025ರ ಮಹಾಕುಂಭ ಮೇಳ ಆರಂಭವಾಗುತ್ತಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭ ಹಾರೈಸಿದ್ದಾರೆ. “ಭಾರತೀಯ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಪಾಲಿಸುವ ಕೋಟ್ಯಂತರ ಜನರಿಗೆ ಇದು ಬಹಳ ವಿಶೇಷವಾದ ದಿನವಾಗಿದೆ. ಮತ್ತು, ಭಾರತದ ಕಾಲಾತೀತ ಆಧ್ಯಾತ್ಮಿಕ ಪರಂಪರೆಯನ್ನು ಮಹಾ ಕುಂಭಮೇಳವು ಸಾಕಾರಗೊಳಿಸುತ್ತದೆ ಮತ್ತು ನಂಬಿಕೆ ಮತ್ತು ಸಾಮರಸ್ಯವನ್ನು ಆಚರಿಸುತ್ತದೆ” ಎಂದು ಶ್ರೀ ಮೋದಿ ಅವರು ಹೇಳಿದರು. ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ತಾಣದ ಸಂದೇಶದಲ್ಲಿ …

Read More »

ಜನವರಿ 15 ರಂದು ಮಹಾರಾಷ್ಟ್ರಕ್ಕೆ ಪ್ರಧಾನಮಂತ್ರಿ ಭೇಟಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 15 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:30ರ ಸುಮಾರಿಗೆ, ಪ್ರಧಾನಮಂತ್ರಿಯವರು ಮೂರು ಮುಂಚೂಣಿ ಯುದ್ಧ ನೌಕೆಗಳಾದ ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್‌ಗಳನ್ನು ಮುಂಬೈನ ನೌಕಾ ನೌಕಾನೆಲೆಯಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ನಂತರ, ಮಧ್ಯಾಹ್ನ 3:30ರ ಸುಮಾರಿಗೆ ಅವರು ನವಿ ಮುಂಬೈನ ಖಾರ್ಘರ್‌ನಲ್ಲಿ ಇಸ್ಕಾನ್ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಮೂರು ಪ್ರಮುಖ ನೌಕೆಗಳು ರಕ್ಷಣಾ ಉತ್ಪಾದನೆ ಮತ್ತು ಕಡಲ ಭದ್ರತೆಯಲ್ಲಿ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ ಸುರಂಗವನ್ನು ಉದ್ಘಾಟಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು …

Read More »

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗಾಗಿ ಭಾರತ ಸರ್ಕಾರದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಮತ್ತು ಒಡಿಶಾ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಡುವೆ ಒಡಂಬಡಿಕೆಗೆ ಸಹಿ – ಒಡಿಶಾದ ಜನರಿಗೆ ಪ್ರಧಾನಮಂತ್ರಿ ಅಭಿನಂದನೆ

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗಾಗಿ ಭಾರತ ಸರ್ಕಾರದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಮತ್ತು ಒಡಿಶಾ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಡುವಿನ ಒಡಂಬಡಿಕೆಗಾಗಿ ಒಡಿಶಾದ ಜನರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.  ಈ ಯೋಜನೆಯು ಕೈಗೆಟುಕುವ ದರದಲ್ಲಿ ಅತ್ಯುನ್ನತ ಗುಣಮಟ್ಟದ ಆರೋಗ್ಯ ಸೇವೆಯನ್ನು, ವಿಶೇಷವಾಗಿ ನಾರಿ ಶಕ್ತಿ ಮತ್ತು ಒಡಿಶಾದ ಹಿರಿಯ ನಾಗರಿಕರಿಗೆ ಖಚಿತಪಡಿಸುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. …

Read More »