ಪ್ರಧಾನಮಂತ್ರಿ-ಕಿಸಾನ್ ಯೋಜನೆಯಡಿ 19 ನೇ ಕಂತಿನ ಬಿಡುಗಡೆ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಶುಕ್ರವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಪಿಎಂ-ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯು 24 ಫೆಬ್ರವರಿ 2019 ರಂದು ಪ್ರಾರಂಭವಾಯಿತು, ಇದು ಕೇಂದ್ರ ವಲಯದ ಯೋಜನೆಯಾಗಿದ್ದು, ಅರ್ಹ ರೈತ ಕುಟುಂಬಗಳಿಗೆ ವಾರ್ಷಿಕ 6,000 ರೂ. ಆರ್ಥಿಕ ಸಹಾಯವನ್ನು ಒದಗಿಸುತ್ತದೆ. ಇದುವರೆಗೆ ದೇಶದ 11 ಕೋಟಿಗೂ ಹೆಚ್ಚು …
Read More »ಪ್ರಧಾನಮಂತ್ರಿ ಭೇಟಿ ಮಾಡಿದ ದೆಹಲಿ ಮುಖ್ಯಮಂತ್ರಿ
ದೆಹಲಿ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾಡಿದರು. ಪ್ರಧಾನಮಂತ್ರಿಗಳ ಕಚೇರಿ ಎಕ್ಸ್ ಖಾತೆಯಲ್ಲಿ, “ದೆಹಲಿ ಮುಖ್ಯಮಂತ್ರಿ Smt. @gupta_rekha Ji ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು” ಎಂದು ಬರೆದುಕೊಂಡಿದೆ. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर …
Read More »ಫೆಬ್ರವರಿ 23 ರಿಂದ 25 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 23 ರಿಂದ 25, 2025 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 23, 2025 ರಂದು, ಅವರು ಮಧ್ಯಪ್ರದೇಶದ ಛತ್ತರ್ ಪುರ ಜಿಲ್ಲೆಯಲ್ಲಿ ಪ್ರಯಾಣಿಸಲಿದ್ದಾರೆ ಮತ್ತು ಅಂದು ಮಧ್ಯಾಹ್ನ 2 ಗಂಟೆಗೆ, ಪ್ರಧಾನಮಂತ್ರಿಯವರು ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಫೆಬ್ರವರಿ 24 ,2025 ರಂದು, ಸುಮಾರು 10 ಗಂಟೆಗೆ, …
Read More »ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ ಗುಪ್ತಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ರೇಖಾ ಅವರು ಕ್ಯಾಂಪಸ್ ರಾಜಕೀಯ, ರಾಜ್ಯ ಸಂಘಟನೆ, ಪುರಸಭೆಯ ಆಡಳಿತ ಮತ್ತು ಇತ್ತೀಚಿನ ಶಾಸಕ ಸ್ಥಾನದಲ್ಲಿ ಸಕ್ರಿಯರಾಗಿದ್ದು ಮುಖ್ಯಮಂತ್ರಿ ಸ್ಥಾನದವರೆಗೆ ತಳಮಟ್ಟದಿಂದ ಬೆಳೆದು ಬಂದಿದ್ದಾರೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಎಕ್ಸ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ದೆಹಲಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀಮತಿ ರೇಖಾ …
Read More »ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ ಸಿಂಗ್, ಶ್ರೀ ಆಶಿಶ್ ಸೂದ್, ಸರ್ದಾರ್ ಮಂಜಿಂದರ್ ಸಿಂಗ್ ಸಿರ್ಸಾ, ಶ್ರೀ ರವೀಂದರ್ ಇಂದ್ರಜ್ ಸಿಂಗ್, ಶ್ರೀ ಕಪಿಲ್ ಮಿಶ್ರಾ ಮತ್ತು ಶ್ರೀ ಪಂಕಜ್ ಕುಮಾರ್ ಸಿಂಗ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ
ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ ಸಿಂಗ್, ಶ್ರೀ ಆಶಿಶ್ ಸೂದ್, ಸರ್ದಾರ್ ಮಂಜಿಂದರ್ ಸಿಂಗ್ ಸಿರ್ಸಾ, ಶ್ರೀ ರವೀಂದರ್ ಇಂದ್ರಜ್ ಸಿಂಗ್, ಶ್ರೀ ಕಪಿಲ್ ಮಿಶ್ರಾ ಮತ್ತು ಶ್ರೀ ಪಂಕಜ್ ಕುಮಾರ್ ಸಿಂಗ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದ್ದಾರೆ ಮತ್ತು ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ. ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಹೀಗೆ ಹೇಳಿದ್ದಾರೆ; “ದೆಹಲಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಪರ್ವೇಶ್ ಸಾಹಿಬ್ …
Read More »ಮಹಾಕುಂಭ 2025: ಯಾತ್ರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ.ಆರ್.ಪಿ.ಎಫ್) ಸಿಬ್ಬಂದಿ 24/7 ಖಚಿತಪಡಿಸಿಕೊಳ್ಳುತ್ತಿದ್ದಾರೆ; ಪ್ರತಿಯೊಂದು ತುರ್ತು ಕಠಿಣ ಪರಿಸ್ಥಿತಿಯನ್ನು ನಿಭಾಯಿಸಲು ಸಿದ್ಧರಿದ್ದಾರೆ
ಮಹಾಕುಂಭ 2025ರ ಭವ್ಯತೆಯ ನಡುವೆ, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ.ಆರ್.ಪಿ.ಎಫ್) ಭಕ್ತರ ಸುರಕ್ಷತೆ ಮತ್ತು ಸೇವೆಯನ್ನು ಖಚಿತಪಡಿಸಿಕೊಳ್ಳಲು ಸಂಪೂರ್ಣವಾಗಿ ಬದ್ಧವಾಗಿದೆ. ಅವರ ಸಮರ್ಪಣೆ ಮತ್ತು ದೇಶಭಕ್ತಿ ಈ ಭವ್ಯ ಧಾರ್ಮಿಕ ಸಭೆಯಲ್ಲಿ ಗಮನಾರ್ಹ ಹಾಗೂ ಮಹತ್ತರವಾದ ಮಾದರಿ ಸೇವೆಯನ್ನು ಸ್ಥಾಪಿಸುತ್ತಿದೆ. ಘಾಟ್ ಗಳು, ಮಹೋತ್ಸವ ಮೈದಾನಗಳು ಮತ್ತು ಪ್ರಮುಖ ಮಾರ್ಗಗಳಲ್ಲಿ 24/7 ಭದ್ರತೆಯನ್ನು ಸಿ.ಆರ್.ಪಿ.ಎಫ್ ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ. ಆಧುನಿಕ ತಂತ್ರಜ್ಞಾನ ಮತ್ತು ಜಾಗರೂಕ ಮೇಲ್ವಿಚಾರಣೆಯೊಂದಿಗೆ, ಯಾವುದೇ ತುರ್ತು ಪರಿಸ್ಥಿತಿಯನ್ನು …
Read More »ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆ ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಪ್ರಧಾನಮಂತ್ರಿ ಮನವಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಕಂಪನದ ಅನುಭವವಾದ ಹಿನ್ನೆಲೆಯಲ್ಲಿ ಎಲ್ಲರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ. ಪ್ರಾಧಿಕಾರಗಳು ಪರಿಸ್ಥಿತಿಯ ಸೂಕ್ಷ್ಮವಾಗಿ ನಿಗಾ ವಹಿಸಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಹೇಳಿದ್ದಾರೆ: “ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಪನದ ಅನುಭವವಾಗಿದೆ. ಸಂಭವನೀಯ ಕಂಪನಾ ನಂತರದ ಅವಘಡಗಳ ಬಗ್ಗೆ ಎಚ್ಚರದಿಂದಲು, ಪ್ರತಿಯೊಬ್ಬರೂ ಶಾಂತವಾಗಿರುವಂತೆ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸುವಂತೆ ಮನವಿ …
Read More »ಕರ್ನಾಟಕ ಮತ್ತು ಜಾರ್ಖಂಡ್ ಗಳಿಗೆ ಫೆಬ್ರವರಿ 14 ಮತ್ತು 15 ರಂದು ಭಾರತದ ರಾಷ್ಟ್ರಪತಿಗಳ ಭೇಟಿ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2025ರ ಫೆಬ್ರವರಿ 14 ಮತ್ತು 15 ರಂದು ಕರ್ನಾಟಕ ಮತ್ತು ಜಾರ್ಖಂಡ್‌ಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 14 ರಂದು ರಾಷ್ಡ್ರಪತಿಗಳು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ನಲ್ಲಿ ಆಯೋಜನೆಯಾಗಿರುವ 10ನೇ ಅಂತಾರಾಷ್ಟ್ರೀಯ ಮಹಿಳಾ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಫೆಬ್ರವರಿ 15 ರಂದು ರಾಷ್ಟ್ರಪತಿಗಳು ರಾಂಚಿಯಲ್ಲಿ ಬಿಐಟಿ ಮೆಸ್ರಾದ ಪ್ಲಾಟಿನಂ ಜುಬಿಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ. भारत : 1885 …
Read More »ನಡೆಯುತ್ತಿರುವ ಮಹಾಕುಂಭ 2025ರ ಸಮಯದಲ್ಲಿ ಭಕ್ತರು ಬರುವುದನ್ನು ಮತ್ತು ಸುಗಮವಾಗಿ ಹಿಂತಿರುಗುವುದನ್ನು ಖಚಿತಪಡಿಸಿಕೊಳ್ಳಲು ಭಾರತೀಯ ರೈಲ್ವೆ ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ
ನಿರಂತರ ಭಾರೀ ಜನದಟ್ಟಣೆಯ ಹೊರತಾಗಿಯೂ, ಭಾರತೀಯ ರೈಲ್ವೆಯು ನಡೆಯುತ್ತಿರುವ ಮಹಾಕುಂಭ ಮೇಳದ ಸಮಯದಲ್ಲಿ ಭಕ್ತರನ್ನು ಕರೆತರುವ ಮೂಲಕ ಮತ್ತು ಅವರ ಮನೆಗೆ ಕರೆದೊಯ್ಯುವ ಮೂಲಕ ಸೇವೆ ಸಲ್ಲಿಸಲು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಪ್ರಯಾಗ್ರಾಜ್ ಪ್ರದೇಶದ ಎಂಟು ವಿವಿಧ ನಿಲ್ದಾಣಗಳಿಂದ ಸುಮಾರು 330 ರೈಲುಗಳು 12 ಲಕ್ಷ 50 ಸಾವಿರ ಪ್ರಯಾಣಿಕರನ್ನು ತಮ್ಮ ಮನೆಗಳಿಗೆ ಕರೆದೊಯ್ದಿವೆ ಎಂದು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಮಾಧ್ಯಮಗಳ ಮೂಲಕ ರಾಷ್ಟ್ರಕ್ಕೆ ಮಾಹಿತಿ ನೀಡಿದರು. ನೂಕುನುಗ್ಗಲು …
Read More »ನಾಳೆ ಯುನಾನಿ ದಿನದ ಸಂದರ್ಭದಲ್ಲಿ, ದೆಹಲಿಯಲ್ಲಿ ನಡೆಯುವ ಸಮಗ್ರ ಆರೋಗ್ಯ ಪರಿಹಾರಗಳ ಕುರಿತಾದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಭಾರತದ ರಾಷ್ಟ್ರಪತಿ ಉದ್ಘಾಟಿಸಲಿದ್ದಾರೆ
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ ನವದೆಹಲಿಯ ವಿಜ್ಞಾನ ಭವನದಲ್ಲಿ ಎರಡು ದಿನಗಳ ಯುನಾನಿ ದಿನದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ ಸಚಿವಾಲಯದ ರಾಜ್ಯ ಸಚಿವರಾದ (ಸ್ವತಂತ್ರ ಉಸ್ತುವಾರಿ) ಡಾ. ಜಿತೇಂದ್ರ ಸಿಂಗ್ ಮತ್ತು ಆಯುಷ್ ಸಚಿವಾಲಯದ ರಾಜ್ಯ ಸಚಿವರಾದ (ಸ್ವತಂತ್ರ ಉಸ್ತುವಾರಿ) ಶ್ರೀ ಪ್ರತಾಪ್ರಾವ್ ಜಾಧವ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ. ಪ್ರತಿ ವರ್ಷ ಫೆಬ್ರವರಿ 11 …
Read More »
Matribhumi Samachar Kannad