ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಹಿಂದೂ ಅಧ್ಯಾತ್ಮಿಕ ಔರ್ ಸೇವಾ ಮೇಳವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು. ಕೇಂದ್ರ ಗೃಹ ಸಚಿವರು ತಮ್ಮ ಭಾಷಣದಲ್ಲಿ, 200ಕ್ಕೂ ಹೆಚ್ಚು ಸೇವಾ ಸಂಸ್ಥೆಗಳನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಿದ ಹಿಂದೂ ಅಧ್ಯಾತ್ಮಿಕ್ ಔರ್ ಸೇವಾ ಮೇಳದ ಮಹತ್ವವನ್ನು ಬಿಂಬಿಸಿದರು. ಹಲವಾರು ಆಕ್ರಮಣಗಳು ಮತ್ತು …
Read More »ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್-ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂ’ (ಎಫ್ ಟಿ ಐ-ಟಿಟಿಪಿ) ಅನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನಾಳೆ ಅಹಮದಾಬಾದ್ ನಲ್ಲಿ ಉದ್ಘಾಟಿಸಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್ – ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂʼ (ಎಫ್ ಟಿ ಐ-ಟಿ ಟಿ ಪಿ) ಅನ್ನು 16 ಜನವರಿ 2025 ರಂದು ಅಹಮದಾಬಾದ್ ನಿಂದ ಉದ್ಘಾಟಿಸಲಿದ್ದಾರೆ. ಗೃಹ ಸಚಿವರು ಈ ಹಿಂದೆ ಜೂನ್ 22, 2024 ರಂದು ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ …
Read More »
Matribhumi Samachar Kannad