ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಅನೇಕರು ಮೃತಪಟ್ಟಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳ ನೋವು ಮತ್ತು ನಷ್ಟದ ಅರಿವಿದೆ ಎಂದು ಅವರು ಸಂತಾಪ ಸೂಚಿಸಿದ್ದಾರೆ. ಇದಕ್ಕೂ ಮುನ್ನ ಶ್ರೀ ಮೋದಿ ಅವರು ಅಹಮದಾಬಾದ್‌ನಲ್ಲಿ ಅವಘಡದ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನೇರವಾಗಿ ಪರಾಮರ್ಶಿಸಿದರು. ದುರಂತದ ನಂತರ ಅವಿಶ್ರಾಂತವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ತುರ್ತು ಪ್ರತಿಕ್ರಿಯಾ ತಂಡಗಳನ್ನು ಅವರು ಭೇಟಿ ಮಾಡಿದರು. …
Read More »
Matribhumi Samachar Kannad