ಹರಿಯಾಣದ ಪಂಚಕುಲದ ಇಂದ್ರಧನುಷ್ ಸಭಾಂಗಣದಲ್ಲಿ ಡಿಸೆಂಬರ್ 24, 2025 ರಂದು “ಸಹಕಾರದ ಮೂಲಕ ಸಮೃದ್ಧಿ – ಸುಸ್ಥಿರ ಕೃಷಿಯಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ” ಎಂಬ ಶೀರ್ಷಿಕೆಯಲ್ಲಿ ಕೃಷಕ್ ಭಾರತಿ ಸಹಕಾರಿ ಲಿಮಿಟೆಡ್ (ಕ್ರಿಬ್ಕೊ) ಸಂಸ್ಥೆಯು ರಾಷ್ಟ್ರೀಯ ಸಹಕಾರಿ ಸಮ್ಮೇಳನವನ್ನು ಆಯೋಜಿಸುತ್ತಿದೆ. ಸುಸ್ಥಿರ ಕೃಷಿಯನ್ನು ಉತ್ತೇಜಿಸುವ ಉದ್ದೇಶದಿಂದ ನೀತಿ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದ ಅಂಶಗಳ ಕುರಿತು ಚರ್ಚಿಸಲು, ಪ್ರಾಥಮಿಕ ಕೃಷಿ ಸಾಲ ಸಂಘಗಳ (ಪಿ.ಎ.ಸಿ.ಎಸ್) ಪಾತ್ರವನ್ನು ವಿಸ್ತರಿಸುವುದು, ಸಣ್ಣ ರೈತರ ಮತ್ತು …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ) ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಸಂಸ್ಥಾಪನಾ ದಿನದಂದು ಶುಭಾಶಯ ಕೋರಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಸಂಸ್ಥಾಪನಾ ದಿನದಂದು ಶುಭಾಶಯಗಳನ್ನು ಕೋರಿದ್ದಾರೆ. ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಈ ಸಂಬಂಧ ‘ಎಕ್ಸ್’ ನಲ್ಲಿ ಹಂಚಿಕೊಂಡಿದ್ದು, “ಸಂಸ್ಥಾಪನಾ ದಿನದಂದು ಎಸ್‌ಎಸ್‌ಬಿ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳು. ನಮ್ಮ ಗಡಿಗಳನ್ನು ರಕ್ಷಿಸುವುದರಿಂದ ಹಿಡಿದು ಬಿಕ್ಕಟ್ಟಿನ ಸಮಯದಲ್ಲಿ ನಾಗರಿಕರೊಂದಿಗೆ ಹೆಗಲಿಗೆ ಹೆಗಲು …
Read More »ಹಡಗುಗಳು ಮತ್ತು ಬಂದರು ಸೌಲಭ್ಯಗಳ ಭದ್ರತೆಗಾಗಿ ಮೀಸಲಾದ ಬಂದರು ಭದ್ರತಾ ಬ್ಯೂರೋ (ಬಿಒಪಿಎಸ್) ರಚನೆಗಾಗಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಸಭೆ ನಡೆಸಿದರುರು
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಹಡಗುಗಳು ಮತ್ತು ಬಂದರು ಸೌಲಭ್ಯಗಳ ಭದ್ರತೆಗಾಗಿ ಮೀಸಲಾದ ಬಂದರು ಭದ್ರತಾ ಬ್ಯೂರೋ (ಬಿಒಪಿಎಸ್) ರಚನೆಗಾಗಿ ಸಭೆ ನಡೆಸಿದರು. ಈ ಸಭೆಯಲ್ಲಿ ಕೇಂದ್ರ ಬಂದರುಗಳು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವರು ಮತ್ತು ನಾಗರಿಕ ವಿಮಾನಯಾನ ಸಚಿವರು ಭಾಗವಹಿಸಿದ್ದರು. ಸಭೆಯಲ್ಲಿ, ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ದೇಶಾದ್ಯಂತ ಬಲಿಷ್ಠ ಬಂದರು ಭದ್ರತಾ …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ 150ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಸಭೆಯಲ್ಲಿ ವಿಶೇಷ ಚರ್ಚೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ 150ನೇ ವಾರ್ಷಿಕೋತ್ಸವದ ಪ್ರಯುಕ್ತ ರಾಜ್ಯಸಭೆಯಲ್ಲಿ ವಿಶೇಷ ಚರ್ಚೆಯನ್ನು ಆರಂಭಿಸಿದರು. ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು, “ವಂದೇ ಮಾತರಂ ಗೀತೆಯು ರಚನೆಯಾದಾಗ, ಅದರ ಬಗ್ಗೆ ಚರ್ಚಿಸುವ ಮತ್ತು ಅದಕ್ಕೆ ಬದ್ಧರಾಗಿರುವ ಅಗತ್ಯವಿತ್ತು, ಸ್ವಾತಂತ್ರ್ಯ ಹೋರಾಟದ ಸಮಯದಲ್ಲೂ ಅದು ಮುಂದುವರಿದಿತ್ತು, ಇಂದಿಗೂ ಇದೆ ಮತ್ತು 2047ರಲ್ಲಿ ಭಾರತವು ನಿಜವಾದ ಶ್ರೇಷ್ಠ …
Read More »ಗುಜರಾತ್ ನ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಂದ ಉದ್ಘಾಟನೆ ಮತ್ತು ಶಂಕುಸ್ಥಾಪನೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಗುಜರಾತ್ ನ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (AMC) ವ್ಯಾಪ್ತಿಯಲ್ಲಿ ಸುಮಾರು 1,500 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಗುಜರಾತ್ ನಲ್ಲಿ ‘ಅರ್ಥ್ ಶೃಂಗಸಭೆ – 2025’ ಉದ್ಘಾಟಿಸಿದರು
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಗುಜರಾತ್ ರಾಜಧಾನಿ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಅರ್ಥ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಶ್ರೀ ಅಮಿತ್ ಶಾ ಅವರು ‘ಸಹಕಾರ ಸಾರಥಿ’ ಅಡಿಯಲ್ಲಿ 13ಕ್ಕೂ ಹೆಚ್ಚು ಹೊಸ ಸೇವೆಗಳು ಮತ್ತು ಉತ್ಪನ್ನಗಳನ್ನು ಬಿಡುಗಡೆ ಮಾಡಿದರು. ಇವುಗಳಲ್ಲಿ ಡಿಜಿ ಕೆಸಿಸಿ, ಅಭಿಯಾನ ಸಾರಥಿ, ವೆಬ್‌ಸೈಟ್ ಸಾರಥಿ, ಸಹಕಾರಿ ಆಡಳಿತ ಸೂಚ್ಯಂಕ, ವಿಶ್ವದ ಅತಿದೊಡ್ಡ ಧಾನ್ಯ ಸಂಗ್ರಹಣಾ ಅಪ್ಲಿಕೇಶನ್ …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಮತ್ತು ಸಂಸತ್ ಸದಸ್ಯರು ಬನಾಸ್ ಡೈರಿಗೆ ಕ್ಷೇತ್ರ ಭೇಟಿ ನೀಡಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ನೇತೃತ್ವದ ಸಹಕಾರ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯು, ಡೈರಿ ಅಭಿವೃದ್ಧಿ, ಮರುಬಳಕೆ ಆರ್ಥಿಕತೆ, ಕೃಷಿ ಮೌಲ್ಯವರ್ಧನೆ, ಜಾನುವಾರು ಉತ್ಪಾದಕತೆ, ನೀರಿನ ಸಂರಕ್ಷಣೆ ಮತ್ತು ಗ್ರಾಮೀಣ ಸಹಕಾರಿ ಸಂಸ್ಥೆಗಳನ್ನು ಬಲಪಡಿಸುವ ಕ್ಷೇತ್ರಗಳಲ್ಲಿ ಬನಾಸ್ ಡೈರಿ ಕೈಗೊಂಡ ಪ್ರಮುಖ ಉಪಕ್ರಮಗಳನ್ನು ಪರಿಶೀಲಿಸಲಿದೆ. ಡಿಸೆಂಬರ್ 4 ರಿಂದ 6 ರವರೆಗೆ ಬನಸ್ಕಾಂತದಲ್ಲಿರುವ ಬನಾಸ್ ಡೈರಿಗೆ ನೀಡುವ ಕ್ಷೇತ್ರ ಭೇಟಿಯು, ಪ್ರಧಾನಮಂತ್ರಿ ಶ್ರೀ ನರೇಂದ್ರ …
Read More »ಅಹಮದಾಬಾದ್ ನಲ್ಲಿ ಇಂದು ನಡೆದ ಅಹಮದಾಬಾದ್ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದರು ಮತ್ತು ವಿವಿಧ ಮಳಿಗೆಗಳಿಗೆ ಭೇಟಿ ನೀಡಿದರು
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಅಹಮದಾಬಾದ್ ನಲ್ಲಿ ನಡೆದ ಅಹಮದಾಬಾದ್ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದರು ಮತ್ತು ವಿವಿಧ ಮಳಿಗೆಗಳಿಗೆ ಭೇಟಿ ನೀಡಿದರು. ‘ಎಕ್ಸ್ ತಾಣದ ಸಂದೇಶದಲ್ಲಿ ಸಚಿವರಾದ ಶ್ರೀ ಅಮಿತ್ ಶಾ ಅವರು ಪುಸ್ತಕಗಳು ಜ್ಞಾನದ ಮೂಲ ಮಾತ್ರವಲ್ಲ, ವ್ಯಕ್ತಿತ್ವ ವಿಕಸನಕ್ಕೆ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು. ಅವರು, ಇಂದು, ನಾನು ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದೆ ಮತ್ತು ಎಎಂಸಿ …
Read More »ಗುಜರಾತ್ ನ ಭುಜ್ ನಲ್ಲಿ ನಡೆದ ಗಡಿ ಭದ್ರತಾ ಪಡೆಯ (ಬಿ.ಎಸ್.ಎಫ್) ‘ವಜ್ರ ಮಹೋತ್ಸವ’ ಸಮಾರಂಭವನ್ನು ಉದ್ದೇಶಿಸಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಭಾಷಣ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಗುಜರಾತ್ ನ ಭುಜ್ ನಲ್ಲಿ ನಡೆದ ಗಡಿ ಭದ್ರತಾ ಪಡೆಯ (ಬಿ.ಎಸ್.ಎಫ್) ‘ವಜ್ರ ಮಹೋತ್ಸವ’ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಗುಜರಾತ್ ನ ಉಪ ಮುಖ್ಯಮಂತ್ರಿ ಶ್ರೀ ಹರ್ಷ ಸಂಘವಿ, ಬಿ.ಎಸ್.ಎಫ್ ಮಹಾನಿರ್ದೇಶಕ ಶ್ರೀ ದಲ್ಜಿತ್ ಸಿಂಗ್ ಚೌಧರಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ತಮ್ಮ ಭಾಷಣದಲ್ಲಿ ಶ್ರೀ ಅಮಿತ್ ಶಾ ಅವರು, ‘ಕಳೆದ …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಸೋಮವಾರ ಹರಿಯಾಣದ ಫರಿದಾಬಾದ್‌ನಲ್ಲಿ ʻಉತ್ತರ ವಲಯ ಮಂಡಳಿʼಯ 32ನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 2025ರ ನವೆಂಬರ್ 17 ರಂದು ಸೋಮವಾರ ಹರಿಯಾಣದ ಫರಿದಾಬಾದ್‌ನಲ್ಲಿ ನಡೆಯಲಿರುವ ʻಉತ್ತರ ವಲಯ ಮಂಡಳಿʼಯ 32ನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ʻಉತ್ತರ ವಲಯ ಮಂಡಳಿʼಯು ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್, ರಾಜಸ್ಥಾನ, ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಹಾಗೂ ಚಂಡೀಗಢ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ. ಭಾರತ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ …
Read More »
Matribhumi Samachar Kannad