ಸಶಸ್ತ್ರ ಪಡೆಗಳ ಧ್ವಜ ದಿನದ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಧೈರ್ಯಶಾಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರಧಾನಮಂತ್ರಿ ಅವರು ತಮ್ಮ ಹೃದಯಾಂತರಾಳದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಸಶಸ್ತ್ರ ಪಡೆಗಳ ಸಿಬ್ಬಂದಿಯ ಶಿಸ್ತು, ಸಂಕಲ್ಪ ಮತ್ತು ಅದಮ್ಯ ಮನೋಭಾವವು ರಾಷ್ಟ್ರವನ್ನು ರಕ್ಷಿಸುತ್ತದೆ ಮತ್ತು ಅದರ ಜನರನ್ನು ಬಲಪಡಿಸುತ್ತದೆ ಎಂದು ಅವರು ಹೇಳಿದರು. ಅವರ ಬದ್ಧತೆಯು ಕರ್ತವ್ಯ, ಶಿಸ್ತು ಮತ್ತು ರಾಷ್ಟ್ರದ ಬಗೆಗಿನ ಭಕ್ತಿಯ ಜ್ವಲಂತ ಉದಾಹರಣೆಯಾಗಿದೆ ಎಂದು ಅವರು ಹೇಳಿದರು. ಸಶಸ್ತ್ರ ಪಡೆಗಳ ಶೌರ್ಯ …
Read More »
Matribhumi Samachar Kannad