2025ರ ಏಷ್ಯನ್ ಬಿಲ್ಲುಗಾರಿಕಾ ಚಾಂಪಿಯನ್‌ಶಿಪ್‌ನಲ್ಲಿ ಇದುವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬಿಲ್ಲುಗಾರಿಕೆ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಚಾಂಪಿಯನ್‌ಶಿಪ್‌ನಲ್ಲಿ ಭಾರತ ತಂಡವು ತನ್ನ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, 6 ಚಿನ್ನ ಸೇರಿದಂತೆ ಒಟ್ಟು 10 ಪದಕಗಳನ್ನು ಗೆದ್ದಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. 18 ವರ್ಷಗಳ ನಂತರ ಪಡೆದ ಐತಿಹಾಸಿಕ ರಿಕರ್ವ್ ಪುರುಷರ ಚಿನ್ನದ ಪದಕಕ್ಕೆ ಒತ್ತು ನೀಡ್ದಿದ ಪ್ರಧಾನಮಂತ್ರಿ ಅವರು, ವೈಯಕ್ತಿಕ …
Read More »
Matribhumi Samachar Kannad