Monday, August 03 2026 | 10:59:31 PM
Breaking News

Tag Archives: aspirational district

ಪ್ರಧಾನಮಂತ್ರಿ ಆಕಾಂಕ್ಷಿ ಜಿಲ್ಲೆಗಳಿಗೂ ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕ ಕಲ್ಪಿಸಲು ಯೋಜನೆ: ಶ್ರೀ ನಿತಿನ್ ಗಡ್ಕರಿ

ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರು ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇಂದು ಎರಡು ಸಾವಿರದ ನಲವತ್ತೆರೆಡು ಕೋಟಿ ರೂಪಾಯಿ ವೆಚ್ಚದ ಒಂಬತ್ತು ವಿವಿಧ ರಾಷ್ಟ್ರೀಯ ಹೆದ್ದಾರಿ  ಯೋಜನೆಗಳಿಗೆ ಚಾಲನೆ ನೀಡಿ, ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಹಾಗು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ಲೋಕಸಭಾ ಸದಸ್ಯರಾದ …

Read More »