ಅಸ್ಸಾಂನ ದಿಬ್ರುಗಢದ ನಮ್ರೂಪ್‌ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ …
Read More »ಪ್ರಧಾನಮಂತ್ರಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 20ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಪ್ರಧಾನಮಂತ್ರಿ ಅವರು ಗುವಾಹಟಿಯನ್ನು ತಲುಪಲಿದ್ದು, ಅಲ್ಲಿ ಲೋಕಪ್ರಿಯ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ವೀಕ್ಷಿಸಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಡಿಸೆಂಬರ್ 21ರಂದು ಬೆಳಿಗ್ಗೆ ಸುಮಾರು 9:45ಕ್ಕೆ ಪ್ರಧಾನಮಂತ್ರಿ ಅವರು ಗುವಾಹಟಿಯ ಬೊರಗಾಂನಲ್ಲಿರುವ ಸ್ವಾಹಿದ್ ಸ್ಮಾರಕ ಕ್ಷೇತ್ರಕ್ಕೆ ಭೇಟಿ …
Read More »ಪ್ರವಾಹ, ಭೂಕುಸಿತ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್‌ಗೆ ಒಂದು ಸಾವಿರ ಕೋಟಿ ರೂಪಾಯಿಗಳಿಗೂ ಅಧಿಕ ಹಣ ಬಿಡುಗಡೆಗೆ ಅನುಮೋದನೆ ನೀಡಿದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರವು ಪ್ರವಾಹ, ಭೂಕುಸಿತದಿಂದ ಬಾಧಿತ ರಾಜ್ಯಗಳಾದ ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ಕೇರಳ, ಉತ್ತರಾಖಂಡ್‌ಗೆ 1,066.80 ಕೋಟಿ ರೂಪಾಯಿ ಆರ್ಥಿಕ ನೆರವು ಬಿಡುಗಡೆ ಮಾಡಲು ಅನುಮೋದನೆ ನೀಡಿದೆ. ಆರು ಪ್ರವಾಹ ಪೀಡಿತ ರಾಜ್ಯಗಳಲ್ಲಿ, ಅಸ್ಸಾಂ ರಾಜ್ಯಕ್ಕೆ 375.60 ಕೋಟಿ ರೂ., ಮಣಿಪುರಕ್ಕೆ 29.20 ಕೋಟಿ ರೂ., ಮೇಘಾಲಯಕ್ಕೆ 30.40 ಕೋಟಿ ರೂ., ಮಿಜೋರಾಂಗೆ 22.80 ಕೋಟಿ ರೂ., ಕೇರಳಕ್ಕೆ 153.20 ಕೋಟಿ ರೂ. ಮತ್ತು ಉತ್ತರಾಖಂಡಕ್ಕೆ 455.60 ಕೋಟಿ …
Read More »ಅಸ್ಸಾಂನ ನಮ್ರೂಪ್ ನ ಬ್ರಹ್ಮಪುತ್ರ ವ್ಯಾಲಿ ಫರ್ಟಿಲೈಸರ್ ಕಾರ್ಪೊರೇಷನ್ ಲಿಮಿಟೆಡ್ (ಬಿವಿಎಫ್‌ಸಿಎಲ್) ನ ಹಾಲಿ ಆವರಣದಲ್ಲಿಹೊಸ ಬ್ರೌನ್ ಫೀಲ್ಡ್ ಅಮೋನಿಯಾ-ಯೂರಿಯಾ ಕಾಂಪ್ಲೆಕ್ಸ್ ನಮ್ರೂಪ್ 4 ರಸಗೊಬ್ಬರ ಘಟಕ ಸ್ಥಾಪನೆಗೆ ಸಂಪುಟದ ಅನುಮೋದನೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಅಸ್ಸಾಂನ ನಮ್ರೂಪ್‌ನ ಬ್ರಹ್ಮಪುತ್ರ ವ್ಯಾಲಿ ಫರ್ಟಿಲೈಸರ್ ಕಾರ್ಪೊರೇಷನ್ ಲಿಮಿಟೆಡ್ (ಬಿವಿಎಫ್‌ಸಿಎಲ್) ನ ಹಾಲಿ ಆವರಣದಲ್ಲಿ ಯೂರಿಯಾ ಉತ್ಪಾದನೆಯ ವಾರ್ಷಿಕ 12.7 ಲಕ್ಷ ಮೆಟ್ರಿಕ್ ಟನ್ (ಎಲ್‌ಎಂಟಿ) ಸಾಮರ್ಥ್ಯದ ಹೊಸ ಬ್ರೌನ್ ಫೀಲ್ಡ್ ಅಮೋನಿಯಾ-ಯೂರಿಯಾ ಸಂಕೀರ್ಣವನ್ನು ಅಂದಾಜು ಒಟ್ಟು ಯೋಜನಾ ವೆಚ್ಚ 10,601.40 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಸ್ಥಾಪಿಸುವ ಪ್ರಸ್ತಾಪಕ್ಕೆ ತನ್ನ ಅನುಮೋದನೆ ನೀಡಿದೆ. ಜಂಟಿ …
Read More »ಫೆಬ್ರವರಿ 23 ರಿಂದ 25 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 23 ರಿಂದ 25, 2025 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 23, 2025 ರಂದು, ಅವರು ಮಧ್ಯಪ್ರದೇಶದ ಛತ್ತರ್ ಪುರ ಜಿಲ್ಲೆಯಲ್ಲಿ ಪ್ರಯಾಣಿಸಲಿದ್ದಾರೆ ಮತ್ತು ಅಂದು ಮಧ್ಯಾಹ್ನ 2 ಗಂಟೆಗೆ, ಪ್ರಧಾನಮಂತ್ರಿಯವರು ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಫೆಬ್ರವರಿ 24 ,2025 ರಂದು, ಸುಮಾರು 10 ಗಂಟೆಗೆ, …
Read More »
Matribhumi Samachar Kannad