Friday, January 09 2026 | 08:27:50 PM
Breaking News

Tag Archives: Assam Valley Fertilizer and Chemical Company Limited

ಅಸ್ಸಾಂನ ನಮ್ರೂಪ್‌ನಲ್ಲಿ ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಅಸ್ಸಾಂನ ದಿಬ್ರುಗಢದ ನಮ್ರೂಪ್‌ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ  ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ …

Read More »