Wednesday, January 14 2026 | 04:23:35 AM
Breaking News

Tag Archives: attend

ಜನವರಿ 14ರಂದು ಭಾರತೀಯ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನಾಚರಣೆಯ ಆಚರಣೆಯಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜನವರಿ 14ರಂದು ಬೆಳಿಗ್ಗೆ 10:30ಕ್ಕೆ ನವದೆಹಲಿಯ ಭಾರತ್ ಮಂಟಪದಲ್ಲಿ ಭಾರತೀಯ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣವನ್ನು ಕೂಡಾ ಮಾಡಲಿದ್ದಾರೆ. ನಮ್ಮ ದೇಶವನ್ನು ‘ಹವಾಮಾನ ಸಿದ್ಧ ಮತ್ತು ಹವಾಮಾನ ಸ್ಮಾರ್ಟ್’ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಪ್ರಧಾನಿಯವರು ‘ಮಿಷನ್ ಮೌಸಮ್’ ಗೆ ಚಾಲನೆ ನೀಡಲಿದ್ದಾರೆ. ಅತ್ಯಾಧುನಿಕ ಹವಾಮಾನ ಕಣ್ಗಾವಲು ತಂತ್ರಜ್ಞಾನಗಳು ಮತ್ತು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಮೂಲಕ, ಹೆಚ್ಚಿನ …

Read More »

ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ ನವದೆಹಲಿಯ ಸಿಬಿಸಿಐ ಕೇಂದ್ರದಲ್ಲಿ ಡಿಸೆಂಬರ್ 23 ರಂದು ಆಯೋಜಿಸಿರುವ ಕ್ರಿಸ್ಮಸ್ ಆಚರಣೆಯಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

ಡಿಸೆಂಬರ್ 23 , 2024 ರಂದು ಸಂಜೆ 6:30ಕ್ಕೆ ನವದೆಹಲಿಯ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ(ಸಿಬಿಸಿಐ) ಕೇಂದ್ರದ ಆವರಣದಲ್ಲಿ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಆಯೋಜಿಸಿರುವ ಕ್ರಿಸ್ಮಸ್ ಆಚರಣೆಗಳಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಯವರು ಕಾರ್ಡಿನಲ್‌ ಗಳು, ಬಿಷಪ್‌ ಗಳು ಮತ್ತು ಚರ್ಚ್‌ ನ ಇತರ  ನಾಯಕರು ಸೇರಿದಂತೆ ಕ್ರಿಶ್ಚಿಯನ್ ಸಮುದಾಯದ ಪ್ರಮುಖ ನಾಯಕರೊಂದಿಗೆ ಸಂವಾದ ನಡೆಸಲಿದ್ದಾರೆ. ಭಾರತದ ಕ್ಯಾಥೋಲಿಕ್ ಚರ್ಚ್‌ …

Read More »