ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಬೆಂಗಳೂರಿನಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ (ಎಸಿಯು) ಬೆಂಗಳೂರು ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ, ನಮ್ಮ ಸಂಸ್ಕೃತಿಯ ಮೂಲ ತತ್ವ “ಸರ್ವ ಜನ ಹಿತಾಯ, ಸರ್ವ ಜನ ಸುಖಾಯ” ಎಂಬುದಾಗಿದೆ. ಇದರರ್ಥ ಕೇವಲ ತನ್ನ ಬಗ್ಗೆ ಮಾತ್ರವಲ್ಲದೆ ಎಲ್ಲರ ಕಲ್ಯಾಣ ಮತ್ತು ಸಂತೋಷದ ಬಗ್ಗೆ ಚಿಂತಿಸುವುದು ಎಂದು ಹೇಳಿದರು. …
Read More »ಏರೋ ಇಂಡಿಯಾ 2025 ಹಾರಾಟ ಆರಂಭ; ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಬಾಹ್ಯಾಕಾಶ ಮತ್ತು ರಕ್ಷಣಾ ಪ್ರದರ್ಶನದ 15ನೇ ಆವೃತ್ತಿಗೆ ರಕ್ಷಣಾ ಸಚಿವರಿಂದ ಚಾಲನೆ
“ಏರೋ ಇಂಡಿಯಾ 2025 ನಿರ್ಣಾಯಕ ಮತ್ತು ಮುಂಚೂಣಿ ತಂತ್ರಜ್ಞಾನಗಳ ಸಂಗಮವಾಗಿದ್ದು, ಇಂದಿನ ಅನಿಶ್ಚಿತ ಪರಿಸ್ಥಿತಿಗಳನ್ನು ನಿಭಾಯಿಸಲು ಪರಸ್ಪರ ಗೌರವ, ಪರಸ್ಪರ ಆಸಕ್ತಿ ಮತ್ತು ಪರಸ್ಪರ ಲಾಭದ ಆಧಾರದ ಮೇಲೆ ಸಮಾನ ಮನಸ್ಕ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲವರ್ಧನೆಗೊಳಿಸಲು ವೇದಿಕೆ ಒದಗಿಸುತ್ತದೆ” ಎಂದು ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಹೇಳಿದರು. ಅವರು 2025ರ ಫೆಬ್ರವರಿ 10 ರಂದು ಕರ್ನಾಟಕದ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 15ನೇ ಆವೃತ್ತಿಯ ಏರೋ ಇಂಡಿಯಾ …
Read More »15ನೇ ಆವೃತ್ತಿಯ ದ್ವೈವಾರ್ಷಿಕ ಏರೋ-ಇಂಡಿಯಾ ಅಂತಾರಾಷ್ಟ್ರೀಯ ವಿಚಾರಸಂಕಿರಣ ಬೆಂಗಳೂರಿನಲ್ಲಿ ಆರಂಭ
15ನೇ ಆವೃತ್ತಿಯ ದ್ವೈವಾರ್ಷಿಕ ಏರೋ-ಇಂಡಿಯಾ ಅಂತಾರಾಷ್ಟ್ರೀಯ ವಿಚಾರಸಂಕಿರಣ ಕರ್ನಾಟಕದ ಬೆಂಗಳೂರಿನಲ್ಲಿ 2025ರ ಫೆಬ್ರವರಿ 8ರಂದು ಆರಂಭವಾಯಿತು. 2025ರ ಫೆಬ್ರವರಿ 10 ರಿಂದ 14 ರವರೆಗೆ ನಡೆಯಲಿರುವ ಏರೋ ಇಂಡಿಯಾ 2025ಕ್ಕೆ ಪೂರ್ವಭಾವಿಯಾಗಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ)ದ ಮಿಲಿಟರಿ ವಾಯುಯೋಗ್ಯತೆ ಮತ್ತು ಪ್ರಮಾಣೀಕರಣ ಕೇಂದ್ರ (CEMILAC) ಮತ್ತು ಏರೋನಾಟಿಕಲ್ ಸೊಸೈಟಿ ಆಫ್ ಇಂಡಿಯಾ (AeSI) ಸಹಯೋಗದೊಂದಿಗೆ ಎರಡು ದಿನಗಳ ಈ ವಿಚಾರ ಸಂಕಿರಣವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. …
Read More »ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್-ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂ’ (ಎಫ್ ಟಿ ಐ-ಟಿಟಿಪಿ) ಅನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನಾಳೆ ಅಹಮದಾಬಾದ್ ನಲ್ಲಿ ಉದ್ಘಾಟಿಸಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್ – ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂʼ (ಎಫ್ ಟಿ ಐ-ಟಿ ಟಿ ಪಿ) ಅನ್ನು 16 ಜನವರಿ 2025 ರಂದು ಅಹಮದಾಬಾದ್ ನಿಂದ ಉದ್ಘಾಟಿಸಲಿದ್ದಾರೆ. ಗೃಹ ಸಚಿವರು ಈ ಹಿಂದೆ ಜೂನ್ 22, 2024 ರಂದು ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ …
Read More »ಕರ್ನಾಟಕದ ಬೆಂಗಳೂರಿಗೆ 2025ರ ಜನವರಿ 11ರಂದು ಉಪರಾಷ್ಟ್ರಪತಿ ಭೇಟಿ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 11 ರಂದು ಬೆಂಗಳೂರಿಗೆ (ಕರ್ನಾಟಕ) ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ, ಉಪರಾಷ್ಟ್ರಪತಿಗಳು ಕರ್ನಾಟಕದ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಾರ್ವಜನಿಕ ಸೇವಾ ಆಯೋಗಗಳ ಅಧ್ಯಕ್ಷರ 25ನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक …
Read More »ರಾಷ್ಟ್ರಪತಿಯವರು ಬೆಂಗಳೂರಿನಲ್ಲಿ ನಿಮ್ಹಾನ್ಸ್ ನ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಿದರು
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜನವರಿ 3, 2025) ಬೆಂಗಳೂರಿನಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆಯ (ನಿಮ್ಹಾನ್ಸ್) ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಯವರು, ಅಸಾಮಾನ್ಯ ರೋಗಿಗಳ ಆರೈಕೆಯೊಂದಿಗೆ ನವೀನ ಸಂಶೋಧನೆ ಮತ್ತು ಕಠಿಣ ಶೈಕ್ಷಣಿಕ ಕಾರ್ಯಕ್ರಮವು ನಿಮ್ಹಾನ್ಸ್ ಅನ್ನು ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರದಲ್ಲಿ ನಿರ್ವಿವಾದ ನಾಯಕನನ್ನಾಗಿ ಮಾಡಿದೆ ಎಂದು ಹೇಳಿದರು. ಬಳ್ಳಾರಿ ಮಾದರಿ …
Read More »ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಕಾರ್ಯದರ್ಶಿಗಳು ವಿವಿಧ ಕಡಲ ರಾಜ್ಯಗಳಲ್ಲಿ ಚತುರ ಮತ್ತು ಸಮಗ್ರ ಮೀನುಗಾರಿಕಾ ಬಂದರು (ಸ್ಮಾರ್ಟ್ ಅಂಡ್ ಇಂಟಿಗ್ರೇಟೆಡ್ ಫಿಶಿಂಗ್ ಹಾರ್ಬರ್)ಗಳ ಅಭಿವೃದ್ಧಿಯ ಪ್ರಗತಿ ಹಾಗೂ ಬೆಂಗಳೂರಿನಲ್ಲಿರುವ ಮೀನುಗಾರಿಕೆಯ ಕರಾವಳಿ ಎಂಜಿನಿಯರಿಂಗ್ ಕೇಂದ್ರೀಯ ಸಂಸ್ಥೆಯ ಚಟುವಟಿಕೆಗಳ ಪರಿಶೀಲನೆ ನಡೆಸಿದರು
ಗುಜರಾತ್ ರಾಜ್ಯದ ಜಾಖೌ, ಕೇಂದ್ರಾಡಳಿತ ಪ್ರದೇಶ ಪುದುಚೆರಿಯ ಕರೈಕಲ್ ಮತ್ತು ಕೇಂದ್ರಾಡಳಿತ ಪ್ರದೇಶ ದಾದ್ರಾ ಮತ್ತು ನಗರ್ ಹವೇಲಿ, ದಿಯು ದಮನ್ ನ ವಾಣಕ್ಬಾರಾ ಗಳಲ್ಲಿನ ಚತುರ ಮೀನುಗಾರಿಕಾ ಬಂದರು (ಸ್ಮಾರ್ಟ್ ಫಿಶಿಂಗ್ ಹಾರ್ಬರ್) ಘಟಕಗಳ ಪ್ರಗತಿ ಪರಿಶೀಲಿಸಲು ಮತ್ತು ಸಂಸ್ಥೆಯ ಚಟುವಟಿಕೆಗಳನ್ನು ಪರಾಂಬರಿಸಲು ಕೇಂದ್ರೀಯ ಕಾರ್ಯದರ್ಶಿ ಡಾ. ಅಭಿಲಕ್ಷ್ ಲಿಖಿ ಅವರು ಬೆಂಗಳೂರಿನಲ್ಲಿರುವ ಮೀನುಗಾರಿಕೆಗಾಗಿನ ಕರಾವಳಿ ಎಂಜಿನಿಯರಿಂಗ್ (CICEF) ನಲ್ಲಿ 2024ರ ಡಿಸೆಂಬರ್ 27 ರಂದು ನಡೆದ ಸಭೆಯ …
Read More »
Matribhumi Samachar Kannad