ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 16, 2025 ರಂದು ಸಂಜೆ 4 ಗಂಟೆಗೆ ನವದೆಹಲಿಯ ಭಾರತ ಮಂಟಪದಲ್ಲಿ ನಡೆಯುವ “ಭಾರತ್ ಟೆಕ್ಸ್ 2025”ರಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಫೆಬ್ರವರಿ 14-17,2025 ರಿಂದ ಭಾರತ ಮಂಟಪದಲ್ಲಿ ನಡೆಯಲಿರುವ ಬೃಹತ್ ಜಾಗತಿಕ ಕಾರ್ಯಕ್ರಮವಾದ “ಭಾರತ್ ಟೆಕ್ಸ್ 2025” ವಿಶಿಷ್ಟ ಕಾರ್ಯಕ್ರಮವಾಗಿದೆ. ಏಕೆಂದರೆ, ಇದು ಕಚ್ಚಾ ವಸ್ತುಗಳಿಂದ ಹಿಡಿದು, ಪರಿಕರಗಳು ಸೇರಿದಂತೆ ಸಿದ್ಧಪಡಿಸಿದ ಉತ್ಪನ್ನಗಳವರೆಗೆ ಸಂಪೂರ್ಣ ಜವಳಿ …
Read More »
Matribhumi Samachar Kannad