Wednesday, December 24 2025 | 08:45:05 PM
Breaking News

Tag Archives: Bihar

ಆಗಸ್ಟ್ 22ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 22 ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿಹಾರದ ಗಯಾದಲ್ಲಿ ಸುಮಾರು 13,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅವರು ಎರಡು ರೈಲುಗಳಿಗೆ ಹಸಿರು ನಿಶಾನೆ ತೋರಿ, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಅವರು ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಔಟಾ-ಸಿಮರಿಯಾ ಸೇತುವೆ ಯೋಜನೆಗೆ …

Read More »

ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಬಿಹಾರದ ಮೋತಿಹರಿಯಲ್ಲಿ 7,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಅವರು ಶಿಲಾನ್ಯಾಸ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ದುರ್ಗಾಪುರದಲ್ಲಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ 5000 ಕೋಟಿ ರೂ.ಗೂ ಅಧಿಕ …

Read More »

ಪ್ರಧಾನಮಂತ್ರಿಯವರು 24 ಫೆಬ್ರವರಿ 2025 ರಂದು ಬಿಹಾರದ ಭಾಗಲಪುರದಲ್ಲಿ ಪಿಎಂ-ಕಿಸಾನ್‌ ಯೋಜನೆಯ 19ನೇ ಕಂತು ಬಿಡುಗಡೆ ಮಾಡಲಿದ್ದಾರೆ

ಪ್ರಧಾನಮಂತ್ರಿ-ಕಿಸಾನ್ ಯೋಜನೆಯಡಿ 19 ನೇ ಕಂತಿನ ಬಿಡುಗಡೆ ಕುರಿತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಶುಕ್ರವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಪಿಎಂ-ಕಿಸಾನ್‌ ಸಮ್ಮಾನ್ ನಿಧಿ (ಪಿಎಂ-ಕಿಸಾನ್‌) ಯೋಜನೆಯು 24 ಫೆಬ್ರವರಿ 2019 ರಂದು ಪ್ರಾರಂಭವಾಯಿತು, ಇದು ಕೇಂದ್ರ ವಲಯದ ಯೋಜನೆಯಾಗಿದ್ದು, ಅರ್ಹ ರೈತ ಕುಟುಂಬಗಳಿಗೆ ವಾರ್ಷಿಕ 6,000 ರೂ. ಆರ್ಥಿಕ ಸಹಾಯವನ್ನು ಒದಗಿಸುತ್ತದೆ. ಇದುವರೆಗೆ ದೇಶದ 11 ಕೋಟಿಗೂ ಹೆಚ್ಚು …

Read More »

ಫೆಬ್ರವರಿ 23 ರಿಂದ 25 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 23 ರಿಂದ 25, 2025 ರವರೆಗೆ ಮಧ್ಯಪ್ರದೇಶ, ಬಿಹಾರ ಮತ್ತು ಅಸ್ಸಾಂ ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ.  ಫೆಬ್ರವರಿ 23, 2025 ರಂದು, ಅವರು ಮಧ್ಯಪ್ರದೇಶದ ಛತ್ತರ್‌ ಪುರ ಜಿಲ್ಲೆಯಲ್ಲಿ ಪ್ರಯಾಣಿಸಲಿದ್ದಾರೆ ಮತ್ತು ಅಂದು ಮಧ್ಯಾಹ್ನ 2 ಗಂಟೆಗೆ, ಪ್ರಧಾನಮಂತ್ರಿಯವರು ಬಾಗೇಶ್ವರ್ ಧಾಮ್ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ.  ಫೆಬ್ರವರಿ 24 ,2025 ರಂದು, ಸುಮಾರು 10 ಗಂಟೆಗೆ, …

Read More »