ಗೌರವಾನ್ವಿತ ಉಪ ರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು ಇಂದು ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ ರಾಷ್ಟ್ರಪತಿಗಳಿಗೆ ಶುಭ ಹಾರೈಸುತ್ತಾ ಅವರು ಹೀಗೆ ಹೇಳಿದ್ದಾರೆ: ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ವಿನಮ್ರ ಹಿನ್ನೆಲೆಯಿಂದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಅವರ ಅಸಾಧಾರಣ ಪಯಣವು ಅವರ ವಿನಮ್ರತೆ, ಸರಳತೆ ಮತ್ತು ಉದಾತ್ತತೆಯ ಸಂಕೇತವಾಗಿದೆ, …
Read More »
Matribhumi Samachar Kannad