11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2025ಕ್ಕೆ ಮುಂಚಿತವಾಗಿ, ಬೆಂಗಳೂರಿನ ಕೇಂದ್ರ ಸಂವಹನ ಇಲಾಖೆಯು ಬ್ರಹ್ಮಕುಮಾರಿ ಸಂಸ್ಥೆಯ ಸಹಯೋಗದೊಂದಿಗೆ ಜೂನ್ 15, 2025 ರಂದು ಬೆಂಗಳೂರಿನ ಗೊಟ್ಟಿಗೆರೆಯ ರಾಜಯೋಗ ಭವನದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮದಲ್ಲಿ 1000 ಕ್ಕೂ ಹೆಚ್ಚು ಯೋಗ ಉತ್ಸಾಹಿಗಳು ಭಾಗವಹಿಸಿದರು, ಮಕ್ಕಳಿಂದ ಹಿರಿಯರವರೆಗೆ ಎಲ್ಲಾ ವಯಸ್ಸಿನ ಯೋಗಾಭ್ಯಾಸಿಗಳು ಯೋಗವನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಬ್ರಹ್ಮಕುಮಾರಿಯ ವಿವಿ ಪುರಂ ಉಪವಲಯ ಅಧ್ಯಕ್ಷರಾದ ಸೋದರಿ ರಾಜಯೋಗಿನಿ ಬಿ.ಕೆ. ಅಂಬಿಕಾ ಅವರು, …
Read More »
Matribhumi Samachar Kannad