Sunday, December 07 2025 | 01:10:53 PM
Breaking News

Tag Archives: Brazil

ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಅವರು ಇಂದು ಬ್ರೆಜಿಲ್ ನ ಅಧ್ಯಕ್ಷ ಘನತೆವೆತ್ತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಬ್ರೆಜಿಲ್ ನ ಅಲ್ವೊರಾಡಾ ಅರಮನೆಯಲ್ಲಿ ಭೇಟಿಯಾದರು. ಪ್ರಧಾನಿಯವರನ್ನು ಅಧ್ಯಕ್ಷ ಲುಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಭವ್ಯ ಮತ್ತು ವರ್ಣರಂಜಿತ ವಿಧ್ಯುಕ್ತ ಸ್ವಾಗತವನ್ನು ನೀಡಿದರು. ಪ್ರಧಾನಮಂತ್ರಿ ಮತ್ತು ಅಧ್ಯಕ್ಷ ಲುಲಾ ಅವರು ಸೀಮಿತ ಮತ್ತು ನಿಯೋಗ ಮಟ್ಟದ ಮಾತುಕತೆಗಳನ್ನು …

Read More »

ಜಂಟಿ ಹೇಳಿಕೆ: ಭಾರತ ಮತ್ತು ಬ್ರೆಜಿಲ್ – ಉನ್ನತ ಉದ್ದೇಶಗಳನ್ನು ಹೊಂದಿರುವ ಎರಡು ಶ್ರೇಷ್ಠ ರಾಷ್ಟ್ರಗಳು

ಭಾರತ ಗಣರಾಜ್ಯದ ಪ್ರಧಾನ ಮಂತ್ರಿಯವರಾದ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಜುಲೈ 8, 2025 ರಂದು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದರು. ಫೆಡರೇಟಿವ್ ರಿಪಬ್ಲಿಕ್ ಆಫ್ ಬ್ರೆಜಿಲ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಈ ಭೇಟಿಯನ್ನು ಕೈಗೊಳ್ಳಲಾಯಿತು. ಸುಮಾರು ಎಂಟು ದಶಕಗಳಿಂದ ಬ್ರೆಜಿಲ್-ಭಾರತ ಸಂಬಂಧಗಳ ಮೂಲಾಧಾರವಾಗಿರುವ ಸ್ನೇಹ ಮತ್ತು ವಿಶ್ವಾಸದ ಉತ್ಸಾಹದಲ್ಲಿ ಈ ಭೇಟಿ ನಡೆಯಿತು. …

Read More »

ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

ಗೌರವಾನ್ವಿತರೇ, ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಲೂಲಾ ಅವರೇ, ಉಭಯ ದೇಶಗಳ ನಿಯೋಗದ ಸದಸ್ಯರೇ, ಮಾಧ್ಯಮ ಸ್ನೇಹಿತರೇ, ನಮಸ್ಕಾರ, “ಬೋವಾ ತಾರ್ದೆ!” (ಶುಭ ಸಂಜೆ!) ನನ್ನ ಸ್ನೇಹಿತರಾದ ಅಧ್ಯಕ್ಷ ಲೂಲಾ ಅವರಿಗೆ ರಿಯೊ ಮತ್ತು ಬ್ರೆಸಿಲಿಯಾದಲ್ಲಿ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಅಮೆಜಾನ್ ನ ಸೌಂದಯರ್ಯ  ಮತ್ತು ನಿಮ್ಮ ಸೌಜನ್ಯದಿಂದ ನಾವು ನಿಜಕ್ಕೂ ಪುಳಕಿತರಾಗಿದ್ದೇವೆ. ಇಂದು ಬ್ರೆಜಿಲ್ ಅಧ್ಯಕ್ಷರಿಂದ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು …

Read More »

ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಿದ್ದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜುಲೈ 6-7, 2025 ರಂದು ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ  ಭಾಗವಹಿಸಿದರು. ಜಾಗತಿಕ ಆಡಳಿತದ ಸುಧಾರಣೆ, ಗ್ಲೋಬಲ್ ಸೌತ್ ನ (ದಕ್ಷಿಣದ ದೇಶಗಳ) ಧ್ವನಿಯನ್ನು ಹೆಚ್ಚಿಸುವುದು, ಶಾಂತಿ ಮತ್ತು ಭದ್ರತೆ, ಬಹುಪಕ್ಷೀಯತೆಯನ್ನು ಬಲಪಡಿಸುವುದು, ಅಭಿವೃದ್ಧಿ ವಿಷಯಗಳು ಮತ್ತು ಕೃತಕ ಬುದ್ಧಿಮತ್ತೆ ಸೇರಿದಂತೆ ಬ್ರಿಕ್ಸ್ ಕಾರ್ಯಸೂಚಿಯಲ್ಲಿನ ವಿವಿಧ ವಿಷಯಗಳ ಕುರಿತು ನಾಯಕರು ಫಲಪ್ರದ ಚರ್ಚೆಗಳನ್ನು ನಡೆಸಿದರು. ಪ್ರಧಾನಮಂತ್ರಿಯವರು, …

Read More »

ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾ ಭೇಟಿಯ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ

ಇಂದು, ನಾನು ಜುಲೈ 2 ರಿಂದ 9, 2025 ರವರೆಗೆ ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳುತ್ತೇನೆ. ಗರವಾನ್ವಿತ ಅಧ್ಯಕ್ಷರಾದ ಜಾನ್ ಡ್ರಾಮನಿ ಮಹಾಮಾ ಅವರ ಆಹ್ವಾನದ ಮೇರೆಗೆ, ನಾನು ಜುಲೈ 2-3 ರಂದು ಘಾನಾಗೆ ಭೇಟಿ ನೀಡಲಿದ್ದೇನೆ. ಘಾನಾ ದೇಶವು ಜಾಗತಿಕ ದಕ್ಷಿಣದಲ್ಲಿ ಮೌಲ್ಯಯುತ ಪಾಲುದಾರ ಮತ್ತು ಆಫ್ರಿಕನ್ ಒಕ್ಕೂಟ ಹಾಗು ಪಶ್ಚಿಮ ಆಫ್ರಿಕಾದ ರಾಜ್ಯಗಳ ಆರ್ಥಿಕ ಸಮುದಾಯದಲ್ಲಿ ಪ್ರಮುಖ ಪಾತ್ರ …

Read More »